Indian nurse Nimisha Priya death sentence postponed..!

ಭಾರತೀಯ ನರ್ಸ್ ನಿಮಿಷಾ ಪ್ರಿಯಾರ ಮರಣದಂಡನೆ ಮುಂದೂಡಿಕೆ..!

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾರ (Nimisha Priya) ಮರಣದಂಡನೆಯನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ಲಿನ ನ್ಯಾಯಾಲಯ ಮುಂದೂಡಿದೆ.

ಭಾಥದ ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಯೆಮೆನ್ ಶೇಖ್ ಅಬುಬಕರ್ ಅಹ್ಮದ್ ತಿಳಿಸಿದ್ದಾರೆ.

ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಅದರಂತೆ ಜುಲೈ 16 ರಂದು ಆಕೆಯನ್ನು ಗಲ್ಲಿಗೇರಿಸಬೇಕಿತ್ತು. ಈ ನಡುವೆ ಸುಪ್ರೀಂ ಕೋರ್ಟ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆಯ ಅರ್ಜಿ ಕೂಡ ಸಲ್ಲಿಕೆಯಾಗಿತ್ತು.

ಇತ್ತ ನಿಮಿಷಾ ಪ್ರಿಯಾಳನ್ನು ಉಳಿಸಲು ಯೆಮೆನ್‌ನಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದವು. ಅಲ್ಲದೇ ನಿಮಿಷಾಳ ತಾಯಿ ತನ್ನ ಮಗಳನ್ನು ಉಳಿಸಲು ಬಹಳ ಸಮಯದಿಂದ ಯೆಮೆನ್‌ನಲ್ಲಿ ಹೋರಾಡುತ್ತಿದ್ದಾರೆ.

ಸದ್ಯ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಈ ಮೂಲಕ ನಿಮಿಷಾಳನ್ನು ಉಳಿಸಲು ಕುಟುಂಬ ಮಾಡಿದ ಪ್ರತಿಯೊಂದು ಪ್ರಯತ್ನವೂ ಫಲ ನೀಡಿದಂತಿದೆ.

ಇಂದು ಯೆಮನ್ ನ್ಯಾಯಾಲಯದ ಆದೇಶದ ಅನ್ವಯ 2018 ರ ಪ್ರಕರಣ ಸಂಖ್ಯೆ (68) ರಲ್ಲಿ ಭಾರತೀಯ ರಾಷ್ಟ್ರೀಯತೆಯ ಅಪರಾಧಿ / ನಮಿಶಾ ಬ್ರಯಾ ಟೋಮಿ ಥಾಮಸ್ ಅವರ ಮುಂದೆ ಶಿಕ್ಷೆಯ ಮರಣದಂಡನೆಯನ್ನು ಮುಂದೂಡಲು ಅಟಾರ್ನಿ ಜನರಲ್ ಅವರ ಸೂಚನೆಗಳ ಆಧಾರದ ಮೇಲೆ ನಾವು ನಿಮಗೆ ಸೂಚನೆ ನೀಡುತ್ತಿದ್ದೇವೆ, ಇದನ್ನು 2025/7/16 ರಂದು ಮರಣದಂಡನೆಗೆ ಒಳಪಡಿಸಲು ನಿರ್ಧರಿಸಲಾಗಿತ್ತು.

ಶಿಕ್ಷೆಗೊಳಗಾದ / ನಮಿಶಾ ಬ್ರಯಾ ಟೋಮಿ ಥಾಮಸ್‌ನ ಮರಣದಂಡನೆ ದಿನಾಂಕವನ್ನು ಇತ್ತೀಚಿನ ದಿನಾಂಕವನ್ನು ತಿಳಿಸುವವರೆಗೆ ಮುಂದೂಡಲಾಗುತ್ತದೆ ಎಂದು ತೀರ್ಪು ನೀಡಿದೆ.

ಕೊಲೆ ಕೇಸ್: ಯೆಮೆನ್ ಪ್ರಜೆ ತಲಾಲ್ ಅಯ್ಯೋ ಮೆಹದಿ ಅವರನ್ನು ಕೊಲೆ ಮಾಡಿದ ಆರೋಪ ನಿಮಿಷಾ ಪ್ರಿಯ ಮೇಲಿದೆ. ಆಕೆ 3 ವರ್ಷಗಳಿಂದ ಜೈಲಿನಲ್ಲಿದ್ದಾಳೆ.

2008 ರಲ್ಲಿ ನಿಮಿಷಾ ಪ್ರಿಯಾ ನರ್ಸಿಂಗ್‌ಗಾಗಿ ಯೆಮೆನ್‌ಗೆ ಹೋಗಿದ್ದಳು. 2015 ರಲ್ಲಿ ತಲಾಲ್ ಅಬ್ಬೋ ಮತ್ತೆ ಅವರೊಂದಿಗೆ ಕ್ಲಿನಿಕ್ ಒಂದನ್ನು ಓಪನ್ ಮಾಡಿದಳು. ಬಳಿಕ ಮಹಿ ತನ್ನ ಪಾಸ್‌ಪೋರ್ಟ್ ಅನ್ನು ಕಸಿದುಕೊಂಡು ತನಗೆ ಸಾಕಷ್ಟು ಹಿಂಸೆ ನೀಡಿದರು. ಅಲ್ಲದೇ ಕ್ಲಿನಿಕ್‌ನಿಂದ ಬಂದಂತಹ ಆದಾಯವನ್ನು ಕೂಡ ಕಸಿದುಕೊಂಡರು ಎಂದು ನಿಮಿಷಾ ಆರೋಪಿಸಿದಾಳೆ.

ಇದಾದ ಬಳಿಕ 2017 ರಲ್ಲಿ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಸಲುವಾಗಿ ಮಹಿ ಪ್ರಜ್ಞಾಹೀನರಾಗಲು ನಿಮಿಷಾ ಇಂಜೆಕ್ಷನ್ ನೀಡಿದಳು. ಆದರೆ ಓವರ್ ಡೋಸ್‌ನಿಂದಾಗಿ ಮೆಹದಿ ಸಾವನ್ನಪ್ಪಿದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!