ಏನೂ ಮಾಡಲು ಸಾಧ್ಯವಿಲ್ಲವೆಂದ ಮೋದಿ ಸರ್ಕಾರ.. ನರ್ಸ್‌ಗೆ ನಾಳೆ ಗಲ್ಲು ಶಿಕ್ಷೆ

Will not forgive Nimisha Priya

ದೆಹಲಿ: ಯೆಮೆನ್ ದೇಶದಲ್ಲಿ ಜು.16ರ ಬುಧವಾರ ಗಲ್ಲು ಶಿಕ್ಷೆಗೆ ಗುರಿಯಾಗಲಿರುವ ಕೇರಳದ ನರ್ಸ್ (Nurse) ನಿಮಿಷಾ ಪ್ರಿಯಾ (Nimisha priya) ಅವರನ್ನು ಶಿಕ್ಷೆಯಿಂದ ತಪ್ಪಿಸಲು ಸದ್ಯ ಏನೂ ಮಾಡಲು ಸಾಧ್ಯವಿಲ್ಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿದೆ.

ಭಾರತ ಸರಕಾರ ಹೆಚ್ಚಿನದನ್ನೇನೂ ಮಾಡಲು ಈಗ ಸಾಧ್ಯವಿಲ್ಲ. ಯೆಮೆನ್ ದೇಶ ರಾಜತಾಂತ್ರಿಕವಾಗಿ ಭಾರತದ ಜತೆ ನಂಟು ಹೊಂದಿಲ್ಲ. ಹಾಗಾಗಿ, ಕೋರಿಕೆಗೆ ಭಾರತದ ಯೆಮೆನ್ ಸರಕಾರ ಸ್ಪಂದಿಸುತ್ತಿಲ್ಲ.

ಗಲ್ಲು ಶಿಕ್ಷೆ ಬದಲಿಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ರೂಪದಲ್ಲಿ ಹಣ ನೀಡುವ ಬಗೆಗೂ ಮಾತುಕತೆ ನಡೆಸಲು ಯತ್ನಿಸಲಾಗಿದೆ. ಅಲ್ಲಿಯ ಶೇಖ್ ಜತೆಗೂ ಮಾತುಕತೆಗೆ ಪ್ರಯತ್ನಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ಕೇಂದ್ರ ಸರಕಾರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಪೀಠಕ್ಕೆ ವಿವರಿಸಿದರು.

ಆ ಬಳಿಕ ಅರ್ಜಿ ವಿಚಾರಣೆಯನ್ನು ಪೀಠ ಶುಕ್ರವಾರಕ್ಕೆ ಮುಂದೂಡಿತು.

ಭಾರತದ ಸರಕಾರ ಮಧ್ಯಪ್ರವೇಶಿಸಿ ವಿಧಿಷಾ ಸರಕಾರಕ್ಕೆ ಗಲ್ಲು ಶಿಕ್ಷೆ ತಪ್ಪಿಸಲಿ, ಶಿಕ್ಷೆ ತಪ್ಪಿಸಲಿ, ಆ ಸಂಬಂಧ ಸಮ ನಿರ್ದೇಶನ ನೀಡುವಂತೆ ಕೋರಿ ಇಂಟರ್‌ನ್ಯಾಷನಲ್ ಆಕ್ಷನ್ ಕೌನ್ಸಿಲ್ ಎಂಬ ಸಂಸ್ಥೆ ನಿಮಿಷ ಪ್ರಿಯಾ ಪರವಾಗಿ ಸಾರ್ವಜನಿಕ `ಹಿತಾಸಕ್ತ ಅರ್ಜಿ ಸಲ್ಲಿಸಿದೆ.

ಕೇಂದ್ರ ಸರ್ಕಾರದ ಉತ್ತರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಹೆಚ್ಚಾಗಿದ್ದು, ಇದೇನಾ ಕೇಂದ್ರ ಸರ್ಕಾರದ ವಿದೇಶಾಂಗ ನೀತಿ, ಇರೋ ಬರೋ ದೇಶಕ್ಕೆ ಪ್ರವಾಸಕ್ಕೆ ತೆರಳುವ, ವಿಶ್ವ ಗುರು ಎಂದು ಕರೆಸಿಕೊಳ್ಳುವ ಪ್ರಧಾನಿ ಮೋದಿ ಅವರಿಗೆ ಭಾರತೀಯ ಮಹಿಳೆ ಜೀವನ್ಮರಣ ಹೋರಾಟ ನಡೆಸುವಾಗ ರಕ್ಷಿಸಲು ಆಗುವುದಿಲ್ಲ ಎಂದರೇ ಏನು ಅರ್ಥ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]