ಬಿಹಾರದಲ್ಲೂ ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿ; ಉಚಿತ ವಿದ್ಯುತ್ ಘೋಷಿಸಿದ ಬಿಜೆಪಿ ಮಿತ್ರ ಪಕ್ಷ..!

Karnataka Congress Guarantee Scheme Model in Bihar too

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ವಿರೋಧಿಸುತ್ತಲೇ ಇರುವ ವಿರೋಧ ಪಕ್ಷಗಳು, ಸದ್ದಿಲ್ಲದೆ ತಮ್ಮ ಚುನಾವಣೆ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅಳವಡಿಸಿಕೊಳ್ಳುತ್ತಿವೆ.

ಅದರಲ್ಲಿಯೂ ಕಾಂಗ್ರೆಸ್‌ನ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಖಂಡಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಮೋದಿಕಿ ಗ್ಯಾರಂಟಿ ಘೋಷಿಸಿ ಮುಜುಗರಕ್ಕೀಡಾಗಿತ್ತು. ಈಗ ಸರದಿ ಅದರ ಮಿತ್ರ ಪಕ್ಷ ಜೆಡಿಯುದ್ದಾಗಿದೆ.

ಹೌದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೂತಿ ಯೋಜನೆ ಉಚಿತ ವಿದ್ಯುತ್ ಸೌಲಭ್ಯವನ್ನು ಜೆಡಿಯು ಘೋಷಿಸಿದೆ.

ಈ ಕುರಿತಂತೆ ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಟ್ವಿಟ್ ಮಾಡಿದ್ದು, ನಾವು ಆರಂಭದಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1, 2025 ರಿಂದ, ಅಂದರೆ ಜುಲೈ ಬಿಲ್‌ನಿಂದ, ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಹಣ ಪಾವತಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದೇವೆ.

ಇದು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಮುಂದಿನ ಮೂರು ವರ್ಷಗಳಲ್ಲಿ, ಈ ಎಲ್ಲಾ ಗೃಹಬಳಕೆದಾರರು ಅವರ ಒಪ್ಪಿಗೆಯನ್ನು ಪಡೆದು ತಮ್ಮ ಮನೆಗಳ ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಪ್ರಯೋಜನ ಪಡೆಯಬೇಕೆಂದು ನಾವು ನಿರ್ಧರಿಸಿದ್ದೇವೆ.

ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಮತ್ತು ಉಳಿದ ಮೊತ್ತಕ್ಕೆ ಸಾಕಷ್ಟು ಬೆಂಬಲವನ್ನು ನೀಡುತ್ತದೆ.

ಇದರಿಂದಾಗಿ, ಗೃಹಬಳಕೆಯ ಗ್ರಾಹಕರು ಈಗ 125 ಯೂನಿಟ್ ವಿದ್ಯುತ್‌ಗೆ ಏನನ್ನೂ ಖರ್ಚು ಮಾಡಬೇಕಾಗಿಲ್ಲ ಮತ್ತು ಅಂದಾಜಿನ ಪ್ರಕಾರ, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳಷ್ಟು ಸೌರಶಕ್ತಿ ಲಭ್ಯವಿರುತ್ತದೆ ಎಂದಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]