ಗುಡ್ಮಾರ್ನಿಂಗ್ ನ್ಯೂಸ್: ಇಂದು ಸಂಸದ ಡಾ.ಕೆ.ಸುಧಾಕರ್ ದೊಡ್ಡಬಳ್ಳಾಪುರ ತಾಲೂಕು ಪರ್ಯಟನೆ

MP Dr. K. Sudhakar visited Doddaballapur taluk today

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ (Dr. K. Sudhakar) ಅವರು ಇಂದು (ಜುಲೈ.17) ದೊಡ್ಡಬಳ್ಳಾಪುರ ತಾಲ್ಲೂಕಿನ ಪರ್ಯಟನೆ ನಡೆಸಲಿದ್ದಾರೆ.

ಹೌದು, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರು ಭಾಗವಹಿಸಿದ್ದಾರೆ‌.

ಮೊದಲಿಗೆ ಬೆಳಗ್ಗೆ 11ಗಂಟೆಗೆ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲಿ ಅಮೃತ್ ಭಾರತ್ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ‌.

ಬಳಿಕ ರಂಗಪ್ಪ ಸರ್ಕಲ್ ಬಳಿ ಬಸ್ ತಂಗುದಾಣ ಶಂಕುಸ್ಥಾಪನೆ, ಐ.ಬಿ. ಸರ್ಕಲ್ ತುಮಕೂರು ಕಡೆಗೆ ಹೋಗುವ ಬಳಿ ಬಸ್ ತಂಗುದಾಣ ಶಂಕುಸ್ಥಾಪನೆ, ಕೋಡಿಗೆಹಳ್ಳಿ ಗ್ರಾಮದಲ್ಲಿ ಹೈ ಮಾಸ್ಕ್ ವಿದ್ಯುತ್ ದೀಪ ಅಳವಡಿಕೆ ಶಂಕುಸ್ಥಾಪನೆ, ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ನಾಗಸಂದ್ರ ಗ್ರಾಮದಲ್ಲಿ ಹೈ ಮಾನ್ಯ ವಿದ್ಯುತ್ ದೀಪ ಅಳವಡಿಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ‌..

ನಂತರ ಮತ್ತೆ 3 ಗಂಟೆಗೆ ದೊಡ್ಡಬೆಳವಂಗಲ ಗ್ರಾಮದಲ್ಲಿ ಆರ್.ಸಿ.ಸಿ ಕಟ್ಟಡದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ದೊಡ್ಡಬೆಳವಂಗಲ ಗ್ರಾಮದ ಕಡೆಗೆ ಹೋಗುವ ಬಳಿ ಬಸ್ ತಂಗುದಾಣ ಶಂಕುಸ್ಥಾಪನೆ, ಹುಲಿಕುಂಟೆ ಗ್ರಾಮದಲ್ಲಿ ಹೈಮಾನ್ಯ ದೀಪ ಅಳವಡಿಕೆ ಶಂಕುಸ್ಥಾಪನೆ.

ಸಂಜೆ 04 ಗಂಟೆಗೆ ಆರೂಢಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನವತಿ ಗ್ರಾಮದಲ್ಲಿ ಆರ್ ಸಿ.ಸಿ ಕಟ್ಟಡದೊಂದಿಗೆ ಶುದ್ದ ಕುಡಿಯುವ ನೀರಿನ ಘಟಕ ಶಂಕುಸ್ಥಾಪನೆ. ಹಾಗೂ ಸಂಜೆ 4.30ಕ್ಕೆ ಗಂಟೆಗೆ ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗವ ರಸ್ತೆ ಕಡೆಗೆ ಬೀಡಿಕೆರೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣದ ಕಾಮಕಾರಿಯ ಶಂಕುಸ್ಥಾಪನೆಯನ್ನು ಸಂಸದ ಡಾ.ಕೆ.ಸುಧಾಕರ್ ನೆರವೇರಿಸಲಿದ್ದಾರೆ‌.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]