Cocaine worth Rs 40 crore seized at Devanahalli airport

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೋಕೇನ ಜಪ್ತಿ

ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಸರಬರಾಜು ಮಾಡುತ್ತಿದ್ದ 40 ಕೋಟಿ ಮೌಲ್ಯದ ಕೊಕೇನ್ (cocaine) ಡ್ರಗ್ಸ್ ಅನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಲಾಗಿದೆ.

40 ಕೋಟಿ ಮೌಲ್ಯದ 4 ಕೆಜಿ ಕೊಕೇನ್ ಅನ್ನು ಡಿಆರ್‌ಐ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಭಾರತ ಮೂಲದ ಪ್ರಯಾಣಿಕ ನೋರ್ವ ದೋಹಾದಿಂದ ಬೆಂಗಳೂರಿಗೆ ಬಂದಿದ್ದ. ಪ್ರಯಾಣಿಕನ ಬ್ಯಾಗೇಜ್ ಅನ್ನು ಡಿಆರ್‌ಐ ಅಧಿಕಾ ರಿಗಳು ತಪಾಸಣೆ ನಡೆಸಿದ ವೇಳೆ ಬಳಕೆ ಮಾಡದ ಎರಡು ಸೂಪರ್ ಹೀರೋ ಕಾಮಿಕ್ಸ್/ಮ್ಯಾಗಜೀನ್ಸ್ ಪತ್ತೆಯಾಗಿದೆ.

ಮ್ಯಾಗಜೀನ್ ಕವರ್ ಮೇಲೆ ಸೀಲ್ ಮಾಡಿದ ರೀತಿಯಲ್ಲಿದ್ದ ಕೊಕೇನ್ ಪೌಡರ್ ಪತ್ತೆ ಯಾಗಿದೆ. ಈ ಹಿನ್ನೆಲೆ ಡಿಆರ್‌ಐ ಅಧಿಕಾರಿಗಳು ಬಿಳಿ ಬಣ್ಣದ ಪೌಡರ್ ಅನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ.

ಪರೀಕ್ಷೆ ವೇಳೆ ಕೊಕೇನ್ ಎಂದು ಪಾಸಿಟಿವ್ ರಿಪೋರ್ಟ್ ಬಂದಿದೆ. ಬಳಿಕ ಡಿಆರ್‌ಐ ಅಧಿಕಾರಿಗಳು ಮ್ಯಾಗಜೀನ್ ಕವರ್ ಮೇಲಿದ್ದ ಕೊಕೇನ್ ಸಂಗ್ರಹಿಸಿ ಸುಮಾರು 4 ಕೆಜಿಯಷ್ಟು ಕೊಕೇನ್ ಜಪ್ತಿ ಮಾಡಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 40 ಕೋಟಿ ರು. ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಕೊಕೇನ್ ಸಾಗಾಟ ಮಾಡಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ.

ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಯಾಣಿಕನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!