ಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Working women to get one day of paid leave per month..!

ಬೆಂಗಳೂರು: ಧರ್ಮಸ್ಥಳ (Dharmastala) ಶವ ಹೂತಿಟ್ಟ ಪ್ರಕರಣ ಮತ್ತು ಧರ್ಮಸ್ಥಳದಲ್ಲಿ ಮಹಿಳೆಯರ ಅಸಹಜ ಸಾವು ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್ಐಟಿ (SIT) ರಚಿಸಿದ್ದು, ಇದಕ್ಕಾಗಿ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ಈ ತಂಡದಲ್ಲಿ ಡಾ. ಪ್ರಣವ ಮೊಹಂತಿ, ಎಂ.ಎನ್ ಅನುಚೇತ್, ಸೌಮ್ಯಲ ಮತ್ತು ಜಿತೇಂದ್ರ ಕುಮಾರ್ ನೇತೃತ್ವ ವಹಿಸಲಿದ್ದಾರೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು, ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]