ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು (Law graduate) ವೃತ್ತಿ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ಪಡೆಯಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ www.twd.kar.nic.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.