ಶಾಲೆಯ ಮೇಲ್ಛಾವಣಿ ಕುಸಿತ; 4 ವಿದ್ಯಾರ್ಥಿಗಳು ದುರ್ಮರಣ.. 15 ಕ್ಕೂ ಹೆಚ್ಚು ಜನರಿಗೆ ಗಾಯ | Video

School roof collapses; 4 students die

ಝಲಾವರ್‌; ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ (school roof collapses) ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಂದು ( ಶುಕ್ರವಾರ) ಬೆಳಗ್ಗೆ ಮಕ್ಕಳು ತರಗತಿಗಳಿಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪಿಪ್ಲೋಡಿ ಪ್ರಾಥಮಿಕ ಶಾಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಪೊಲೀಸರು, ಸ್ಥಳೀಯ ನಿವಾಸಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.

20 ವರ್ಷ ಹಳೆಯ ಶಾಲಾ ಕಟ್ಟಡವು ಕಲ್ಲಿನ ಚಪ್ಪಡಿಗಳಿಂದ ಮಾಡಿದ ಛಾವಣಿಯನ್ನು ಹೊಂದಿತ್ತು, ಇದು ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಸಿದ್ದಾರೆ.

“ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಹತ್ತು ಮಕ್ಕಳನ್ನು ಝಾಲಾವರ್‌ಗೆ ಕಳುಹಿಸಲಾಗಿದೆ, ಅವರಲ್ಲಿ ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ” ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಸಾವನಪ್ಪಿದವರಲ್ಲಿ 12 ರಿಂದ 14 ವರ್ಷ ವಯಸ್ಸಿನ 7 ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ‌.

ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮದನ್ ದಿಲಾವರ್ ಹೇಳಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]