166th State Level Abacus Competition: Children from Doddaballapur Abacus Training Center win grand prizes

166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ: ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ಮಕ್ಕಳಿಗೆ ಭರ್ಜರಿ ಪ್ರಶಸ್ತಿ

ಬೆಂಗಳೂರು: ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ನಡೆದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ (State Level Abacus Competition) ಫಲಿತಾಂಶ ಹೊರಬಿದ್ದಿದೆ.

ಭಾನುವಾರ ಬೆಳಗ್ಗೆ ಇಲ್ಲಿನ ನಿಮಾನ್ದ್ ಕನ್ವೆನ್ಷನ್ ಸೆಂಟರ್ ನಲ್ಲಿ ಆಯೋಜಿಸಿದ್ದ 166ನೇ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯ ಉದ್ಘಾಟನೆಯನ್ನು ಬ್ರೈನೋಬ್ರೈನ್ ಅಬಾಕಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಆನಂದ್ ಸುಬ್ರಮಣಿಯಂ ನೆರವೇರಿಸಿದರು.

ಸ್ಪರ್ಧೆಯಲ್ಲಿ ಬೆಳಗಾವಿ, ತಿಪಟೂರು, ನಾಗರಬಾವಿ, ತುಮಕೂರು, ಬಟ್ವಾಡಿ, ಗೋಣಿಕೊಪ್ಪಲು, ತಿಲಕವಾಡಿ, ದೊಡ್ಡಬಳ್ಳಾಪುರ, ದೊಡ್ಡಬೆಳವಂಗಲ, ಮೈಸೂರು ಸಿದ್ಧಾರ್ಥ ಲೇಔಟ್, ಸದಾಶಿವ ನಗರ, ಮೈಸೂರು, ವಿಜಯನಗರ, ಮಂಗಳೂರು, ಮುದ್ಗಲ್, ಸಿಂಧನೂರು, ಲಿಂಗಸುಗೂರು, ಕಲಬುರಗಿ, ಗೌರಿಬಿದನೂರು, ಗುಬ್ಬಿ, ಮಡಿಕೇರಿ, ಬಾಗಲಕೋಟೆ, ರಾಯಚೂರು, ಮೈಸೂರು ಕುವೆಂಪು ನಗರ ಕೇಂದ್ರಗಳ ಸಾವಿರಾರು ಮಕ್ಕಳು ಭಾಗವಹಿಸಿದ್ದರು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಅಬಾಕಸ್ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿ, ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ‌.

ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆ, ಅಕ್ಷರ ಪಬ್ಲಿಕ್ ಸ್ಕೂಲ್, ಆದಿತ್ಯ ಪಬ್ಲಿಕ್ ಸ್ಕೂಲ್, ಗುರುಕುಲ ಅಂತರರಾಷ್ಟ್ರೀಯ ವಸತಿ ಶಾಲೆ, ವಿಶ್ವವಿದ್ಯಾ ಪೀಠ ಶಾಲೆ, ನ್ಯಾಷನಲ್ ಪ್ರೈಡ್ ಸ್ಕೂಲ್, ಸ್ವಾಮಿ ವಿವೇಕಾನಂದ ಸ್ಕೂಲ್, ಶ್ರೀ ದೇವರಾಜ್ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆ, ಸೇರಿದಂತೆ ವಿವಿಧ ಶಾಲೆಗಳ 69ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಮೂರು ನಿಮಿಷದಲ್ಲಿ ವಿವಿಧ ಆಯಾಮಗಳ ಅತಿ ಹೆಚ್ಚು ಲೆಕ್ಕಗಳನ್ನು ಮಾಡುವ ಮೂಲಕ 32ವಿದ್ಯಾರ್ಥಿಗಳು ಚಾಂಪಿಯನ್ ಟ್ರೋಫಿಗಳನ್ನು, 22ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳು ಬೆಳ್ಳಿ ಪದಗಳನ್ನು ಪಡೆದಿದ್ದಾರೆ.

ವಿಡಿಯೋ ಇಲ್ಲಿದೆ👇

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!