Applications invited for

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 01 ರಂದು ರಾಜ್ಯ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ(State awards) ನೀಡಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯುಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.

ಅರ್ಜಿಯನ್ನು ಆಗಸ್ಟ್ 25 ರೊಳಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ

ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111790"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದ (Dharmasthala) ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ

[ccc_my_favorite_select_button post_id="111774"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!