Doddaballapura: The roar of pet dogs... the leopard that came to attack ran away in fear.

ದೊಡ್ಡಬಳ್ಳಾಪುರ: ಸಾಕು ನಾಯಿಗಳ ಆರ್ಭಟ.. ದಾಳಿಗೆ ಬಂದ ಚಿರತೆ ಬೆದರಿ ದೌಡು| Video ನೋಡಿ

ದೊಡ್ಡಬಳ್ಳಾಪುರ: ತೋಟ ನುಗ್ಗಿ ದಾಳಿ ನಡೆಸಲು ಬಂದ ಚಿರತೆ (Leopard) ಸಾಕು ನಾಯಿಗಳ (Pet dogs) ಆರ್ಭಟಕ್ಕೆ ಬೆದರಿ ಪರಾರಿಯಾಗಿರುವ ಘಟನೆ ತಾಲೂಕಿನ ಮಾಕಳಿ ಬಳಿ ನಡೆದಿದೆ.

ಬೆಂಗಳೂರು ಮೂಲದ ಸುರೇಂದ್ರ ಎನ್ನುವವರಿಗೆ ಸೇರಿದ ತೋಟದಲ್ಲಿರುವ ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಲು ಪದೇ ಪದೇ ಪ್ರಯತ್ನ ನಡೆಸಿದೆ. ಆದರೆ ನಾಯಿಗಳ ಆರ್ಭಟಕ್ಕೆ ಚಿರತೆಯ ದಾಳಿ ಯತ್ನ ವಿಫಲವಾಗಿದೆ.

ಈ ದೃಶ್ಯ ತೋಟದಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ, ಮಾಕಳಿ, ಉಜ್ಜನಿ, ಹುಲುಕುಡಿ ಬೆಟ್ಟದ ಸಾಲಿನಲ್ಲಿ ವನ್ಯಜೀವಿಗಳು ಹೆಚ್ಚಾಗಿದ್ದು, ಇತ್ತೀಚಿಗೆ ಬೆಟ್ಟಕ್ಕೆ ಸಮೀಪದ ತೋಟಗಳಿಗೆ ನುಗ್ಗಿ ಹಾವಳಿ ಸೃಷ್ಟಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ವಾರ್ನಿಂಗ್

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಪ್ರವೀಣ್ ಕುಮಾರ್

ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ (Hospital) ಆವರಣದ ಸರ್ವೆ ನಂ.28 ರಲ್ಲಿ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ನಿರ್ಮಿಸುವ ಸಲುವಾಗಿ ಸರ್ವೆ ಮಾಡೊದನ್ನು ನಿಲ್ಲಿಸುವಂತೆ ಕನ್ನಡಿಗರ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ

[ccc_my_favorite_select_button post_id="111855"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!