Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಇತರರ ಪ್ರಶಂಸೆಗೆ ಪಾತ್ರರಾಗುವ ಸಾಧ್ಯತೆ

Astrology; ಗುರುವಾರ, ಜುಲೈ 31, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹೊಸ ವ್ಯಾಪಾರ- ವಹಿವಾಟು ಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಇತರರ ಹಿತಾಸಕ್ತಿ ಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗ ಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ.(ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವೃತ್ತಿಪರ ವ್ಯವಹಾರ ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆ ಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ.ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗ ಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾ ಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ.ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ.ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಆತ್ಮವಿಶ್ವಾಸ ವಿರಲಿ.ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ.ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರು ವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದು ಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಸಪ್ತಮಿ
ನಕ್ಷತ್ರ: ಚಿತ್ತಾ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!