President of the Philippines visits Bengaluru

ಫಿಲಿಪೈನ್ಸ್ ದೇಶದ ಅಧ್ಯಕ್ಷ ಬೆಂಗಳೂರು ಭೇಟಿ: ಸ್ವಾಗತ ಕೋರಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಫಿಲಿಪೈನ್ಸ್ (Philippines) ಗಣರಾಜ್ಯದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್, ಫಿಲಿಪೈನ್ಸ್ ದೇಶದ ಪ್ರಥಮ ಮಹಿಳೆ ಲೂಯಿಸ್ ಅರ್ನೆಟಾ ಮಾರ್ಕೋಸ್ ಅವರು ತಮ್ಮ ದೇಶದ ನಿಯೋಗದೊಂದಿಗೆ ಬೆಂಗಳೂರು ಭೇಟಿಗಾಗಿ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಫಿಲಿಪೈನ್ಸ್ ಗಣರಾಜ್ಯದ ಗೌರವಾನ್ವಿತ ಅಧ್ಯಕ್ಷರನ್ನು
ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎ.ಬಿ. ಬಸವರಾಜು, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಫಿಲಿಪೈನ್ಸ್ ರಾಯಭಾರಿ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

2014 ರ ಚುನಾವಣೆಯಲ್ಲಿ ಭಾರಿ ಮತ ವಂಚನೆ ಆರೋಪ: ಕರ್ನಾಟಕದ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

2014 ರ ಚುನಾವಣೆಯಲ್ಲಿ ಭಾರಿ ಮತ ವಂಚನೆ ಆರೋಪ: ಕರ್ನಾಟಕದ ದಾಖಲೆ ಬಿಡುಗಡೆ

2024ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯನ್ನು ಗೆಲ್ಲಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಗಂಭೀರ ಆರೋಪ

[ccc_my_favorite_select_button post_id="112265"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!