ಓಟ್ ಚೋರಿ ಆರೋಪ: ರಾಹುಲ್ ಗಾಂಧಿಗೆ ಚುನಾವಣೆ ಆಯೋಗ ನೋಟಿಸ್

Karnataka Election Commission issues notice to Rahul Gandhi over vote-rigging allegations

ಬೆಂಗಳೂರು: ಮತ ಕಳ್ಳತನ (Vote Chori) ದಾಖಲೆ ಬಿಡುಗಡೆ ಮಾಡಿ, ಚುನಾವಣೆ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೋಟಿಸ್‌ ಕೊಟ್ಟಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆ (ಸೋಮವಾರ) ಕೇಂದ್ರ ಚುನಾವಣೆ ಆಯೋಗಕ್ಕೆ ರಾಹುಲ್ ಗಾಂಧಿ (Rahul Gandhi) ದೂರು ಸಲ್ಲಿಸುವ ಮುನ್ನವೇ, ರಜಾ ದಿನವಾದ ಇಂದು (ಭಾನುವಾರ) ಸಂಜೆಯೇ ರಾಜ್ಯ ಚುನಾವಣಾ ಆಯೋಗ ನೋಟಿಸ್ ಕೊಟ್ಟಿದೆ.

ಇದರ ಅನ್ವಯ ನೀವು (ರಾಹುಲ್ ಗಾಂಧಿ) ಪತ್ರಿಕಾಗೋಷ್ಠಿಯನ್ನ ನಡೆಸಿ ಆರೋಪಗಳನ್ನ ಮಾಡಿದ್ದೀರಿ. ಈ ಆರೋಪಗಳಿಗೆ ಸಂಬಂಧಪಟ್ಟಂತೆ ವಿಚಾರಣೆ ಮಾಡಲು ದಾಖಲೆಗಳನ್ನ ಕೊಡಿ ಎಂದು ನೋಟಿಸ್‌ನಲ್ಲಿ ಕೇಳಿದೆ.

ಅಲ್ಲದೇ, ಪತ್ರಿಕಾಗೋಷ್ಠಿಯಲ್ಲಿ ತೋರಿಸಿರುವ ದಾಖಲೆಗಳು ಚುನಾವಣಾ ಆಯೋಗದಿಂದ ಡೇಟಾ ಎಂದು ಹೇಳಿದ್ದೀರಿ. ಅಲ್ಲದೇ, ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎನ್ನುವವರು ಎರಡು ಬಾರಿ ಮತ ಹಾಕಿದ್ದಾರೆ ಎಂದು ಆರೋಪ ಮಾಡಿದ್ದೀರಿ. ಆದರೆ ನಾವು ಮಾಡಿದ ವಿಚಾರಣೆಯಲ್ಲಿ ಶಕುನ್ ರಾಣಿ ಅವರು ಎರಡು ಬಾರಿ ಅಲ್ಲ ಒಂದು ಬಾರಿ ಮಾತ್ರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ ಎಂದು ನೋಟಿಸ್‌ನಲ್ಲಿ ಆಯೋಗ ತಿಳಿಸಿದೆ.

ನಿಮ್ಮ ಆರೋಪಗಳ ಬಗ್ಗೆ ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ ನೀವು ಪತ್ರಿಕಾಗೋಷ್ಠಿಯಲ್ಲಿ ಟಿಕ್ ಮಾಡಿ ತೋರಿಸಿದ ದಾಖಲೆ ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ ಎಂದು ಆಯೋಗ ಹೇಳಿದೆ.

ಹಾಗಾಗಿ ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಹಾಕಿದ್ದಾರೆ ಎಂದು ನೀವು ತೀರ್ಮಾನ ಮಾಡಿರುವ ಸಂಬಂಧಿಸಿದ ದಾಖಲೆಗಳನ್ನ ಕೊಡಬೇಕು ಎಂದು ಮನವಿ ಮಾಡುತ್ತೇವೆ. ಇದರಿಂದ ಸರಿಯಾದ ವಿಚಾರಣೆ ಮಾಡಬಹುದು ಎಂದು ಆಯೋಗ ಹೇಳಿದೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]