ದೊಡ್ಡಬಳ್ಳಾಪುರ: ರಘುರಾಮ್‌ರಂತೆ ಅವಧಿ ಪೂರ್ಣಗೊಳಿಸದ ಭಾಸ್ಕರ್ ಅಕಾಲಿಕ ಸಾವು..!

Doddaballapura: Bhaskar, who did not complete his term like Raghuram, died prematurely..!

ದೊಡ್ಡಬಳ್ಳಾಪುರ: ಹೇಮಾವತಿ ಪೇಟೆಯ ನಗರಸಭೆ ಸದಸ್ಯ ಭಾಸ್ಕರ್ (Bhaskar) ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ‌. ( ಅವರಿಗೆ 55 ವರ್ಷ ವಯಸ್ಸಾಗಿತ್ತು).

ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಬೆಳ್ಳಗ್ಗಿನ ಜಾವ ಮೃತಪಟ್ಟಿದ್ದಾರೆ.

ಮೃತರು ಮಡದಿ ಮತ್ತು ಓರ್ವ ಮಗನನ್ನು ಅಗಲಿದ್ದಾರೆ.

ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 11 ಗಂಟೆ ಬಳಿಕ ಹೇಮಾವತಿ ಪೇಟೆಯ ಸ್ವಗೃಹದ ಬಳಿ ಅವಕಾಶ ಕಲ್ಪಿಸು ಸಿದ್ದತೆ ನಡೆಸಲಾಗುತ್ತಿದೆ.

ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ನಡೆಯಲಿದ್ದು, ಸಮಯ ನಿಗದಿಯಾಗಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕರ್ನಾಟಕ ಛಾಯಾಗ್ರಾಹಕರ ಸಂಘದ ಮಾಜಿ ನಿರ್ದೇಶಕರಾಗಿ, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ದೊಡ್ಡಬಳ್ಳಾಪುರ ನಗರಸಭೆಗೆ ಎರಡನೇ ಭಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದರು‌.

ಅವಧಿ ಪೂರ್ಣಗೊಳಿಸದ ಭಾಸ್ಕರ್

ಹೇಮಾವತಿ ಪೇಟೆಯ ನಗರಸಭೆ ಸದಸ್ಯರಾಗಿದ್ದ ಕೆ.ಜಿ.ರಘುರಾಮ್ (ತಿಮ್ಮಣ್ಣ) ಅವರ ಅಕಾಲಿಕ ಮರಣದ ಕಾರಣ ಅದೇ ವಾರ್ಡ್ನಲ್ಲಿ ಭಾಸ್ಕರ್ ಅವರು ಅಚ್ಚರಿಯ ಅಭ್ಯರ್ಥಿ ಎಂಬಂತೆ ಸ್ಪರ್ಧೆ ಮಾಡಿ ವಿಜೇತರಾಗುವ ಮೂಲಕ 6 ತಿಂಗಳ ಅವಧಿಗೆ ಸದಸ್ಯರಾಗಿದ್ದರು.

ಬಳಿಕ ನಡೆದ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿದ ಭಾಸ್ಕರ್ ಅವರು 2021 ರಿಂದ 2026 ರ ಪೂರ್ಣ ಅವಧಿಗೆ ದೊಡ್ಡಬಳ್ಳಾಪುರ ನಗರಸಭೆ ಸದಸ್ಯರಾಗಿ ಆಯ್ಕೆಯಾದರಾದರು, ಆದರೆ ದುರಾದೃಷ್ಟವಶಾತ್ ಕೆ.ಜಿ.ರಘುರಾಮ್ ಅವರಂತೆ ಭಾಸ್ಕರ್ ಕೂಡ ಅನಾರೋಗ್ಯದಿಂದ ನಿಧರಾಗುವ ಮೂಲಕ ಹೇಮಾವತಿ ಪೇಟೆಯ ನಗರಸಭೆ ಸದಸ್ಯತ್ವದ ಅವಧಿಪೂರ್ಣಗೊಳಿಸಲು ಸಾಧ್ಯವಾಗಿಲ್ಲ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]