Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣದ ಸಾಧ್ಯತೆ

Astrology: ಗುರುವಾರ, ಆಗಸ್ಟ್ 14, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ವೃತ್ತಿ ಕ್ಷೇತ್ರಕ್ಕನುಗುಣ ವಾಗಿ ಕೆಲಸದಲ್ಲಿ ಪ್ರಗತಿಯನ್ನು ಸಾದಿಸುವರು. ನಿಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಎಲ್ಲಾ ವಿಚಾರದಲ್ಲಿ ಮೌನ ಒಳ್ಳೆಯದಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ. ಇಂದು ಆಕಸ್ಮಿಕ ಪ್ರಯಾಣದ ಸಾಧ್ಯತೆಗಳಿವೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವೃತ್ತಿ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯುವ ಯೋಗ ವಿದೆ.ಕೆಲಸ ಕಾರ್ಯಗಳಲ್ಲಿ ಯಶಸ್ವಿ ಯಾಗುವಿರಿ. (ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಇಂದು ವ್ಯಾಪಾರಸ್ಥರು ಮೋಸ ಹೋಗುವ ದಿನ. ಆರ್ಥಿಕ ರಂಗ ದಲ್ಲಿ ಎಚ್ಚರಿಕೆ ಯಿಂದ ವ್ಯವಹಾರಗಳನ್ನು ಮಾಡಿ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯ ಬಹುದು.ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಈ ಸಮಯವು ಅನುಕೂಲಕರವಾಗಿದೆ.ಈ ವಿಷಯದ ಬಗ್ಗೆ ಆಪ್ತ ಸ್ನೇಹಿತ ಅಥವಾ ಕುಟುಂಬದ ಸದಸ್ಯರ ಸಲಹೆ ಪಡೆಯಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ವ್ಯಾಪಾರಸ್ಥರ ಪ್ರಯತ್ನ ಗಳು ಯಶಸ್ವಿಯಾಗಬಹುದು. ಮುಂಬ ರುವ ಸಮಯದಲ್ಲಿ ಅದರಿಂದ ದೊಡ್ಡ ಲಾಭ ಪಡೆಯಬಹುದು. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಆರ್ಥಿಕ ವಿಷಯದಲ್ಲಿ ಇಂದು ನಿಮಗೆ ಅದೃಷ್ಟ ವಿರುತ್ತದೆ. ಕೆಲಸದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಬುದ್ಧಿವಂತಿಕೆ ಯಿಂದ ವರ್ತಿಸಬೇಕು. (ಭಕ್ತಿಯಿಂದ ಕುಲ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ವೃತ್ತಿ ಕ್ಷೇತ್ರದಲ್ಲಿ ತಿಳುವಳಿಕೆ ಮತ್ತು ಬುದ್ಧಿವಂತಿಕೆ ಯಿಂದ ಯಾವುದೇ ಕಷ್ಟಕರವಾದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗು ವಂತೆ ನೋಡಿಕೊಳ್ಳಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಇತರರ ವ್ಯವಹಾರ ಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ, ಇಲ್ಲದಿದ್ದರೆ ನಿಮ್ಮ ಮಾತುಗಳು ನಿಮ್ಮ ವಿರುದ್ಧವಾಗಿ ಹೋಗಬಹುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಷಷ್ಠಿ
ನಕ್ಷತ್ರ: ರೇವತಿ ನಕ್ಷತ್ರ

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!