CBSE Sports Meet: MSV School students win silver medal – selected for national level

CBSE ಕ್ರೀಡಾ ಕೂಟ: ದೊಡ್ಡಬಳ್ಳಾಪುರದ MSV ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ – ರಾಷ್ಟ್ರ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು CBSE ದಕ್ಷಿಣ ವಲಯ ವಿಭಾಗದ ಅಂತರಶಾಲಾ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರತಿಸ್ಪರ್ಧಿಗೆ ತೀವ್ರ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿಯ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

17 ವರ್ಷದೊಳಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಮಕ್ಕಳ ಸಾಧನೆ ಗಮನಾರ್ಹವಾಗಿದ್ದು, 41-45 KG ವಿಭಾಗದಲ್ಲಿ ಪಾಲ್ಗೊಂಡಿದ್ದ ತ್ರಿಶ್‍ವಂತ್ ರೆಡ್ಡಿ ಸಿ., 32-35 KG ವಿಭಾಗದಲ್ಲಿ ಪಾಲ್ಗೊಂಡಿದ್ದ ಹರ್ಷಿತಾ ಎಂ ಅವರು ಬೆಳ್ಳಿ ಪದಕಗಳನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ಆಯೋಜಿಸಲಾಗಿದ್ದ CBSE ಕ್ರೀಡಾ ಕೂಟದಲ್ಲಿ ಸುಮಾರು 270 ಶಾಲೆಗಳ 3000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಟೇಕ್ವಾಂಡೋ ತರಬೇತುದಾರ ಪರಮೇಶ್ವರ್ ಅವರನ್ನು ಶಾಲೆಯ ಅಧ್ಯಕ್ಷ ಎ.ಸುಬ್ರಮಣ್ಯ, ಪ್ರಾಂಶುಪಾಲರಾದ ರೆಮ್ಯ.ಬಿ.ವಿ. ಹಾಗೂ ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!