ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆರಕ್ಷಕ ಮಹಾನಿರೀಕ್ಷಕ ಲಾಭೂ ರಾಮ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಅಪರ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ಮತ್ತಿತರರಿದ್ದರು.