ದೊಡ್ಡಬಳ್ಳಾಪುರದಲ್ಲಿ ಪತ್ರಕರ್ತರ ಧ್ವನಿ ಘಟಕ ಅಸ್ತಿತ್ವಕ್ಕೆ.. ಗುರುತಿನ ಚೀಟಿ ವಿತರಣೆ

Identity cards distributed for the establishment of a Patrakartara Dhvani unit in Doddaballapur

ದೊಡ್ಡಬಳ್ಳಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (Patrakartara dhvani) ದೊಡ್ಡಬಳ್ಳಾಪುರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ.

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಘಟಕದಿಂದ ಇಂದು ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.

ದೊಡ್ಡಬಳ್ಳಾಪುರದಲ್ಲಿ ಪತ್ರಕರ್ತರ ಧ್ವನಿ ಘಟಕ ಅಸ್ತಿತ್ವಕ್ಕೆ.. ಗುರುತಿನ ಚೀಟಿ ವಿತರಣೆ

ಬಳಿಕ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಮಾಡಿದ್ದರು.

ನೂತನ ಪದಾಧಿಕಾರಿಗಳು:

ಗೌರವಾಧ್ಯಕ್ಷ – ಆರ್.ಕೆಂಪೇಗೌಡ, ಅಧ್ಯಕ್ಷ – ಜನಪರ ಮಂಜು, ಉಪಾಧ್ಯಕ್ಷರು – ಡಿ.ಸಿ.ಚೌಡರಾಜ್, ಜಿ.ನಂಜುಂಡಯ್ಯ, ಪ್ರಧಾನ ಕಾರ್ಯದರ್ಶಿ – ಎನ್.ರಾಮಚಂದ್ರ (ಕೇಬಲ್), ಸಹಕಾರ್ಯದರ್ಶಿ – ಬಿ.ಪಿ.ಹರಿಕುಮಾರ್, ಖಜಾಂಚಿ – ಎನ್.ಆರ್.ಅರುಣ್ ಕುಮಾರ್, ಗೌರವ ಸಲಹೆಗಾರರು – ಪ್ರಮಿಳಾ ಮಹದೇವ್, ಕಾನೂನು ಸಲಹೆಗಾರರು – ಟಿ.ಎನ್.ಮುರುಳಿಧರ್, ನಿರ್ದೇಶಕರು – ಎಸ್.ವೇಣುಗೋಪಾಲ್, ಪಿ.ಮುನಿಯಪ್ಪ, ದೇವರಾಜ್, ಲಕ್ಷ್ಮೀನಾರಾಯಣ, ಮಂಜುನಾಥ್. ಎ., ಹರ್ಷಿತ್‌ರಾವ್, ಜಯರಾಮಯ್ಯ.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಸಿದ್ದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಎಮ್.ಎಲ್.ಆನಂದ್ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]