Extension of Puneeth Rajkumar Hridajyoti Yojana to all taluk hospitals: Dinesh Gundu Rao

ಗುಡ್ಮಾರ್ನಿಂಗ್ ನ್ಯೂಸ್: ಡಾಕ್ಟರ್, ನರ್ಸ್‌ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವೈದ್ಯರು (Doctors), ನರ್ಸ್ (Nurses) ಸೇರಿದಂತೆ ಇತರೆ ಸಿಬ್ಬಂದಿಯನ್ನು ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು ಎನ್ನುವ ವಿಧೇಯಕಕ್ಕೆ ಅನುಮೋದನೆಗೊಂಡಿದೆ.

ವಿಧೇಯಕವನ್ನು ವಿಧಾನಪರಿಷತ್‌ನಲ್ಲಿ ವಿಧೇಯಕ ಮಂಡಿಸಿದ ಬಳಿಕ ಮಾತನಾಡಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌, ನಗರ ಪ್ರದೇಶಗಳ ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು, ಡಿ ಗ್ರೂಪ್ ಸಿಬ್ಬಂದಿ ದೀರ್ಘಕಾಲದವರೆಗೂ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೆ ನ್ಯಾಯಾಲಯದ ಮೊರೆ ಹೋಗಿ ವರ್ಗಾವಣೆಗೆ ತಡೆಯಾಜ್ಞೆ ತರುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಇತರ ಸಿಬ್ಬಂದಿ ಕೊರತೆ ಉಂಟಾಗುತಿತ್ತು. ಇದನ್ನು ಸರಿದೂಗಿಸಲು ಕಾಯಿದೆಗೆ ತಿದ್ದುಪಡಿ ತರಲಾಗಿದೆ ಎಂದರು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಎ,ಬಿ,ಸಿ,ಡಿ ಎಂದು ನಾಲ್ಕು ವಲಯಗಳನ್ನಾಗಿ ರೂಪಿಸಲಾಗಿದೆ. ಈ ವಲಯಗಳಲ್ಲಿ ಗರಿಷ್ಠ ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವವರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಬೇಕಿದೆ. ಇನ್ನೂ ತಜ್ಞ ವೈದ್ಯರನ್ನು ಗುರುತಿಸಲಾದ ಹುದ್ದೆಗಳಲ್ಲಿ ಮುಂದುವರೆಸಲು ಹಾಗೂ ಚಿಕ್ಕ ಮಕ್ಕಳಿರುವ ಹಾಗೂ ನಿವೃತ್ತಿ ಅಂಚಿನಲ್ಲಿರುವ ವೈದ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿಗೆ ತಿದ್ದುಪಡಿ ಕಾಯ್ದೆಯಲ್ಲಿ ವರ್ಗಾವಣೆಗೆ ವಿನಾಯಿತಿ ನೀಡಲಾಗಿದೆ ಎಂದರು.

ಬಳಿಕ ಸದಸ್ಯರು ಒಕ್ಕೂರಲಿನಿಂದ ಮಸೂದೆಗೆ ಸಹಮತ ವ್ಯಕ್ತಪಡಿಸಿದ್ದರಿಂದ ವಿಧೇಯಕ ಅನುಮೋದನೆಯಾಯಿತು.

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!