Inspection team seizes 91 POP Ganesha idols

91 POP ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ಧಾರವಾಡ: ಗಣೇಶ ಹಬ್ಬ ಸಮೀಪ ಇರುವಂತೆ ಪಿಒಪಿ (POP) ಗಣೇಶ ಮೂರ್ತಿ ಮಾರಾಟ ಮಾಡುವವರಿಗೆ ವಿವಿಧ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ.

ಅಂತೆಯೇ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ರಚಿಸಿದ ಕಾರ್ಯ ಪಡೆಯ ಸದಸ್ಯರಾದ ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ ಅವರ ನೇತೃತ್ವದಲ್ಲಿ ಇಂದು (ಆ.22) ಮಧ್ಯಾಹ್ನ ಹೆಬ್ಬಳ್ಳಿ ಗ್ರಾಮದ ಶಂಕರ ಕಂಬಾರ, ಬಸವರಾಜ ಗೂಳಪ್ಪ ಕಮ್ಮಾರ, ಬಸವರಾಜ ವಿರೂಪಾಕ್ಷಪ್ಪ ಕಮ್ಮಾರ, ಕರಿಯಪ್ಪ ಕಮ್ಮಾರ ಅವರ ಮನೆ ಮತ್ತು ದಾಸ್ತಾನದಲ್ಲಿರುವ 91 ಪಿಓಪಿ (POP) ಗಣಪತಿಗಳನ್ನು ತಪಾಸಣೆ ಮಾಡಿ, ವಶಪಡಿಸಿಕೊಂಡ ವಿಗ್ರಹಗಳನ್ನು ಗ್ರಾಮ ಪಂಚಾಯಿತಿಯ ವಶಕ್ಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಅಮ್ಮಿನಭಾವಿ ವಲಯದ ಕಂದಾಯ ನಿರೀಕ್ಷಕ ಸಂಪತಕುಮಾರ ಒಡೆಯರ್ ಮತ್ತು ಗ್ರಾಮ ಆಡಳಿತ ಅಧಿಕಾರಿ ರಾಮಚಂದ್ರ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಮದನಬಾವಿ, ಹೆಬ್ಬಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜಿ.ಎಸ್ ಬಡಿಗೇರ ಮತ್ತು ಪೊಲೀಸ್ ಇಲಾಖೆಯ ಇ.ಎಸ್.ಐ ಮಂಜುನಾಥ ತಡಹಾಳ ಹಾಗೂ ತಂಡದವರಿದ್ದರು.

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!