Mysore Dasara officially launched on September 22nd

ಸೆ.22ಕ್ಕೆ ಮೈಸೂರು ದಸರಾ ಅಧಿಕೃತ ಚಾಲನೆ

ಬೆಂಗಳೂರು: ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಮೈಸೂರು ದಸರಾವನ್ನು (Mysore Dasara) ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಸೆ.22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರೆಗೆ ಬಾನು ಮುಷ್ಕಾಕ್ ಅವರು ಚಾಲನೆ ನೀಡಲಿದ್ದಾರೆ.

ಪತ್ರಕರ್ತೆಯಾಗಿ, ವಕೀಲೆಯಾಗಿ. ಲೇಖಕಿಯಾಗಿ ಗುರುತಿಸಿ ಕೊಂಡಿರುವ ಬಾನು ಮುಷ್ಕಾಕ್ ಮಹಿಳಾ ಚಳವಳಿ, ರೈತ ಪರ ಮತ್ತು ಕನ್ನಡಪರ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ.

ಒಬ್ಬ ಕಥೆಗಾರ್ತಿಯಾಗಿ ಬುಕರ್ ಪ್ರಶಸ್ತಿಗೆ ಭಾಜನರಾಗುವ ಮೂಲಕ ಕನ್ನಡ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಗೌರವ ತಂದು ಕೊಟ್ಟಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು. ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

ರಕ್ಷಣಾ ಸಚಿವರಿಗೆ ಪತ್ರ

ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

(ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ

[ccc_my_favorite_select_button post_id="112958"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!