ಆ. 27ರಿಂದ ಭಾರತದ ಸರಕುಗಳ ಮೇಲೆ ಶೇ50 ತೆರಿಗೆ: ಟ್ರಂಪ್ ಸರ್ಕಾರದಿಂದ ಆದೇಶ

50% tax on Indian goods from August 27: Trump government orders

ನವದೆಹಲಿ: ರಷ್ಯಾದ ತೈಲವನ್ನು ಮರುಮಾರಾಟ ಮಾಡುವ ಮೂಲಕ ಭಾರತ ಲಾಭಗಳಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (Donald Trump) ಭಾರತದ ಮೇಲೆ ವಿಧಿಸಿರುವ ತೆರಿಗೆ ಬರೆ ಗಾರ್ಮೆಂಟ್ಸ್ ಕ್ಷೇತ್ರವನ್ನು ತಲ್ಲಣಗೊಳಿಸಿದೆ.

ಇದರ ಬೆನ್ನಲ್ಲೇ ಆಗಸ್ಟ್ 27ರಿಂದ ಜಾರಿಗೆ ಬರುವಂತೆ ಭಾರತೀಯ ಉತ್ಪನ್ನಗಳ ಮೇಲೆ ಘೋಷಿಸಿದ್ದ ಹೆಚ್ಚುವರಿ ಶೇ 25 ರಷ್ಟು ಸುಂಕವನ್ನು ಜಾರಿಗೆ ತರುವ ಯೋಜನೆಗಳನ್ನು ವಿವರಿಸುವ ಕರಡು ಆದೇಶವನ್ನು ಅಮೆರಿಕ ಹೊರಡಿಸಿದೆ.

ಆಗಸ್ಟ್ 27ರ ಮಧ್ಯರಾತ್ರಿ 12.01ರಿಂದ ಈ ಹೊಸ ಸುಂಕ ಜಾರಿಗೆ ಬರಲಿದೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟೀಸ್ ಆದೇಶದಲ್ಲಿ ತಿಳಿಸಿದೆ.

ಭಾರತವು ರಷ್ಯಾದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದರಿಂದ ದಂಡದ ಮಾದರಿಯಲ್ಲಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ 50ಕ್ಕೆ ದ್ವಿಗುಣಗೊಳಿಸುವುದಾಗಿ ಆಗಸ್ಟ್ 7ರಂದು ಟ್ರಂಪ್‌ ಘೋಷಿಸಿದ್ದರು. ಆದರೆ, ಒಪ್ಪಂದದ ಕುರಿತಂತೆ ಮಾತುಕತೆ ನಡೆಸಲು 21 ದಿನಗಳ ಕಾಲಾವಕಾಶ ನೀಡಿದ್ದರು.

ಜುಲೈ ಅಂತ್ಯದಲ್ಲಿ ಘೋಷಿಸಲಾದ ಶೇ 25ರಷ್ಟು ಸುಂಕ ಮತ್ತು ಆಗಸ್ಟ್ 7 ರಂದು ಘೋಷಿಸಿದ ಶೇ 25ರಷ್ಟು ಸುಂಕ ಸೇರಿ ಭಾರತದ ಸರಕುಗಳ ಮೇಲೆ ಶೇ 50ರಷ್ಟು ಸುಂಕ ಹೇರಿಕೆಗೆ ಅಮೆರಿಕ ಮುಂದಾಗಿದೆ.

ಇದರಿಂದ ಭಾರತದಿಂದ ರಫ್ತು ಮಾಡಲಾಗುತ್ತಿದ್ದ ಉತ್ಪನ್ನಗಳಿಗೆ ಶೇ.50 ರಷ್ಟು ತೆರೆಗೆ ಕಟ್ಟಬೇಕಾದ ಅನಿವಾರ್ಯತೆ ಎದುರಾಗಿದ್ದು, ಉತ್ಪಾದಕರು ತಮ್ಮ ಕಂಪನಿಗಳ ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ.

ಈಗಾಗಲೇ ಟ್ರಂಪ್ ಆದೇಶದಿಂದ ಗಾರ್ಮೆಂಟ್ಸ್ ಕಾರ್ಖಾನೆಗಳು ರಜೆ ಘೋಷಿಸುತ್ತಿರುವ ಕಾರಣ ಲಕ್ಷಾಂತರ ಮಂದಿ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]