Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ

Astrology: ಗುರುವಾರ, ಆಗಸ್ಟ್ 28, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹೊಸ ವ್ಯಾಪಾರ- ವಹಿವಾಟುಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಇತರರ ಹಿತಾಸಕ್ತಿ ಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗ ಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವೃತ್ತಿಪರ ವ್ಯವಹಾರಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗ ಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ. ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ. ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಆತ್ಮವಿಶ್ವಾಸ ವಿರಲಿ. ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ. ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರು ವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದು ಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಂಚಮಿ
ನಕ್ಷತ್ರ: ಚಿತ್ತಾ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!