ದೊಡ್ಡಬಳ್ಳಾಪುರ: ಜಿಲ್ಲಾಸ್ಪತ್ರೆಗಾಗಿ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾದ ಹೋರಾಟಗಾರರು

District Hospital Fighters Committee visits Minister Dinesh Gundu Rao

ದೊಡ್ಡಬಳ್ಳಾಪುರ: ಶಂಕುಸ್ಥಾಪನೆಗೊಂಡ ಜಿಲ್ಲಾಸ್ಪತ್ರೆ ಉಳಿವಿಗಾಗಿ ಹೋರಾಟ ನಡೆಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಸ್ಪತ್ರೆ ಹೋರಾಟ ಸಮಿತಿಯ ಸದಸ್ಯರು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

‘2013-14ರ ಸಾಲಿನ ಬಜೆಟ್‌ನಲ್ಲಿ ಜಿಲ್ಲಾ ಆಸ್ಪತ್ರೆ ವಿಚಾರ ಪ್ರಸ್ತಾಪ ಆಗಿತ್ತು. ಆದರೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಕಾರಣದಿಂದ ಸಾಧ್ಯವಾಗಲಿಲ್ಲ. 2018-19 ರಲ್ಲಿ ಜಿಲ್ಲಾ ಆಸ್ಪತ್ರೆಯು ಕೆಸಿ ಜನರಲ್ ಆಸ್ಪತ್ರೆಗೆ ವರ್ಗಾಯಿಸುವ ಪ್ರಸ್ತಾವನೆ ಬಂದಿತ್ತು. ಈ ಹಿಂದೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿದ್ದ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಆಸ್ಪತ್ರೆ ಇಲ್ಲಿಯೇ ಉಳಿಯುವಂತೆ ಮಾಡಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಖಾಸಗಿ ಮೆಡಿಕಲ್‌ ಕಾಲೇಜುಗಳು ಇವೆ. ಆದರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಲ್ಲದೇ ಇರುವುದರಿಂದ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿಯೇ ನಿರ್ಮಿಸುವಂತೆ ಆರೋಗ್ಯ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಸ್ಪತ್ರೆ ಹೋರಾಟ ಸಮಿತಿಯ ಸದಸ್ಯರು ಇದ್ದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]