power cut off in Doddaballapura.!

ಗುಡ್ಮಾರ್ನಿಂಗ್ ನ್ಯೂಸ್; ನಾಳೆ, ನಾಡಿದ್ದು ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.!

ದೊಡ್ಡಬಳ್ಳಾಪುರ: ಬೆಸ್ಕಾಂ ನಗರದ ಉಪವಿಭಾಗದ ವತಿಯಿಂದ ಆಗಸ್ಟ್ 22 ಮತ್ತು 24 ರಂದು ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆ ನಡೆಯಬೇಕಿದ್ದ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು (Power cut) ಆ.30 ಹಾಗು 31ರಂದು ನಡೆಸಲಾಗುತ್ತಿದೆ.

ಈ ಕುರಿತಂತೆ ಬೆಸ್ಕಾಂ ನಗರ ವಿಭಾಗದ ಎಇಇ ವಿನಯ್ ಕುಮಾರ್ ಹೆಚ್‌.ಪಿ ಅವರು ಪ್ರಕಟಣೆ ನೀಡಿದ್ದಾರೆ.

ಇದರನ್ವಯ ಆಗಸ್ಟ್ 22 ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಆಗಸ್ಟ್ 30 ಕ್ಕೆ ಹಾಗೂ ಆಗಸ್ಟ್. 24 ರಂದು 66/11ಕೆವಿ ಕೆಐಎಡಿಬಿ ಹಾಗೂ 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಆಗಸ್ಟ್ 31ರಂದು ನಡೆಸಲಾಗುತ್ತಿದೆ.

ಆಗಸ್ಟ್ 30ರಂದು ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಚಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ ಹಳೇಬಸ್ ನಿಲ್ದಾಣ.

ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ ಘಟ್ಟ.

ಕೋಳುರು, ಕಂಟನಕುಂಟೆ, ಆಳ್ವಾಲಸಂದ್ರ ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ.

ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಮರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ.

ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ, ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು.

ಅಂತೆಯೇ ಆಗಸ್ಟ್. 31 ರಂದು 66/11ಕೆವಿ ಕೆಐಎಡಿಬಿ ಹಾಗೂ 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.

ಆಗಸ್ಟ್ 31 ರಂದು ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1,203, ಕೆಎಸ್‌ಎಸ್‌ಐಡಿಸಿ ಕೈಗಾರಿಕಾ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು

ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ.

ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!