Dharmasthala case: K.S. Eshwarappa launches Dharma Raksha Jatha

ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಶಿವಮೊಗ್ಗ: ರಾಷ್ಟ್ರಭಕ್ತರ ಬಳಗ ಶಿವಮೊಗ್ಗದಿಂದ 224 ಕಾರುಗಳು ಹಾಗೂ 5 ಟಿ.ಟಿ ವಾಹನದ ಮೂಲಕ ಧರ್ಮಸ್ಥಳಕ್ಕೆ (Dharmasthala) ಧರ್ಮ ರಕ್ಷಾ ಜಾಥಾಗೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್.ಈಶ್ವರಪ್ಪ (K.S. Eshwarappa) ಚಾಲನೆ ನೀಡಿದರು.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಮಾಜಿ ಉಪಮುಖ್ಯಮಂತ್ರಿ, ಹಾಗೂ ರಾಷ್ಟ್ರಭಕ್ತ ಬಳಗದ ನಾಯಕರಾದ ಕೆ ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ಆಯೋಜಿಸಿರುವ ಧರ್ಮ ರಕ್ಷಾ ಜಾಥಕೆ ಈಗಾಗಲೇ 150ಕ್ಕೂ ಹೆಚ್ಚು ವಾಹನಗಳಲ್ಲಿ ಸುಮಾರು 700 ರಿಂದ 800 ರಾಷ್ಟ್ರ, ಧರ್ಮದ ಭಕ್ತರ ತಂಡ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.

ಅಧರ್ಮೀಯರ ವಿರುದ್ಧದ ಈ ಧರ್ಮ ರಕ್ಷಾ ಜಾಥಾಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಬೆಳಗ್ಗೆ 8:00 ಕೆ.ಎಸ್.ಈಶ್ವರಪ್ಪ ಅವರ ಮನೆಯಲ್ಲಿ ತಿಂಡಿ ಸೇವಿಸಿದ ನಂತರ ಧರ್ಮ ರಕ್ಷಿಸುವ ಹಿನ್ನೆಲೆಯಲ್ಲಿ ಆಯೋಜಿಸಿರುವ ಜಾಥಾ ಹೊರಟರು.

ಶಿವಮೊಗ್ಗದಿಂದ ಕಡೂರು, ಬೀರೂರು, ಚಿಕ್ಕಮಗಳೂರು ಮಾರ್ಗವಾಗಿ ಮೂಡಿಗೆರೆ ಬಳಿ ಒಂದು ಪುಟ್ಟ ವಿರಾಮ ಪಡೆದು ಲಘು ಉಪಹಾರದೊಂದಿಗೆ ಮುಂದೆ ಸಾಗಿ ಮಧ್ಯಾಹ್ನ 1:30ಗೆ ಧರ್ಮಸ್ಥಳಕ್ಕೆ ಈ ಜಾಥಾ ತಲುಪಲಿದೆ.

ಮಧ್ಯಾಹ್ನ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ತುಂಗಾ, ಗಂಗಾ,ನೇತ್ರಾವತಿ ನದಿಯ ತೀರ್ಥವನ್ನು ಹಾಕುವ ಮೂಲಕ ಧರ್ಮವನ್ನು ರಕ್ಷಿಸುವ ಕಾರ್ಯ ಮಾಡಲಿದೆ ಎಂದು ತಿಳಿಸಿದ್ದಾರೆ.
ತದನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಜೊತೆ ಮಾತನಾಡಿ ಅವರಿಗೆ ಧರ್ಮಕ್ಕೆ ಕಳಂಕ ತರುತ್ತಿರುವವರ ವಿರುದ್ದದ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ರಾಷ್ಟ್ರ ಭಕ್ತರು ಘೋಷಿಸಿ, ಬೆಂಬಲ ನೀಡಲಿದ್ದಾರೆ.

ರಾಜಕೀಯ

ಜಕ್ಕೂರು ಏರೋಡ್ರೋಂ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಕ್ಕೂರು ಏರೋಡ್ರೋಂ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="113469"]
ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಧರ್ಮಸ್ಥಳ ಪ್ರಕರಣ: ಧರ್ಮ ರಕ್ಷಾ ಜಾಥಾಗೆ ಕೆ.ಎಸ್.ಈಶ್ವರಪ್ಪ ಚಾಲನೆ

ರಾಷ್ಟ್ರಭಕ್ತರ ಬಳಗದಿಂದ 224 ಕಾರುಗಳು ಹಾಗೂ 5 ಟಿ.ಟಿ ವಾಹನದ ಮೂಲಕ ಧರ್ಮಸ್ಥಳಕ್ಕೆ (Dharmasthala) ಧರ್ಮ ರಕ್ಷಾ ಜಾಥಾಗೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್.ಈಶ್ವರಪ್ಪ (K.S. Eshwarappa) ಚಾಲನೆ

[ccc_my_favorite_select_button post_id="113436"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ಸ್ಕೂಟರ್‌ ಸವಾರನ ಮೇಲೆ ಲಾರಿಯ ಚಕ್ರ ಹರಿದು (Accident), ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

[ccc_my_favorite_select_button post_id="113368"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!