MP Dr. Prabha Mallikarjun inaugurates new bus route

ನೂತನ ಬಸ್ ಮಾರ್ಗಕ್ಕೆ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ: ಕೆಎಸ್‍ಆರ್‍ಟಿಸಿಯಿಂದ (KSRTC) ದಾವಣಗೆರೆ-ಜಗಳೂರು-ಉಜ್ಜಿನಿ-ಕಲಬುರಗಿ- ಬೀದರ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆಯ ನೂತನ ಮಾರ್ಗಕ್ಕೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr. Prabha Mallikarjun) ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಅವರು ಬುಧವಾರ ದಾವಣಗೆರೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನೂತನ ರಾಜಹಂಸ ಬಸ್‍ಗೆ ಚಾಲನೆ ನೀಡಿದರು.

ಬಸ್ ದಾವಣಗೆರೆ, ಜಗಳೂರು, ಉಜ್ಜಿನಿ, ಕೊಟ್ಟೂರು, ಕೂಡ್ಲಗಿ, ಹೊಸಪೇಟೆ, ಸಿಂಧನೂರು, ಲಿಂಗಸೂರು, ಕಲಬುರಗಿ, ಹುಮನಾಬಾದ್ ಮಾರ್ಗವಾಗಿ ಬೀದರ್ ತಲುಪಲಿದ್ದು ಇದೇ ಮಾರ್ಗವಾಗಿ ಪ್ರತಿನಿತ್ಯ ವಾಪಸ್ ಮತ್ತೊಂದು ಬಸ್ ಸಂಚರಿಸಲಿದೆ.

ಮಾರ್ಗದ ವಿವರ: ನೂತನ ಬಸ್ ದಾವಣಗೆರೆ ನಿಲ್ದಾಣದಿಂದ ಸಂಜೆ 5 ಗಂಟೆಗೆ ಹೊರಡಲಿದ್ದು, ಬೆಳಗ್ಗೆ 7.30ಕ್ಕೆ ಬೀದರ್ ತಲುಪಲಿದೆ.

ಬೀದರ್‍ನಿಂದ ಸಂಜೆ 4.15 ಕ್ಕೆ ಹೊರಟು ಬೆಳಗ್ಗೆ 7.10ಕ್ಕೆ ದಾವಣಗೆರೆ ತಲುಪಲಿದೆ. ಮಾರ್ಗದ ಅಂತರ 572ಕಿ.ಮೀ ಇದ್ದ್ದು, ಪ್ರಯಾಣ ದರ ರೂ.834 ನಿಗದಿಪಡಿಸಿದೆ.

ಇದೇ ವಾಹನ ಉಜ್ಜಿನಿ ನಿಲ್ದಾಣದಿಂದ ಸಂಜೆ 7 ಕ್ಕೆ ಹೊರಟು ಬೆಳಗ್ಗೆ 5.20 ಕ್ಕೆ ಕಲಬುರಗಿ ತಲುಪಲಿದೆ. ನಂತರ ಕಲಬುರಗಿಯಿಂದ ಸಂಜೆ 6.30ಕ್ಕೆ ಹೊರಟು ಬೆಳಗ್ಗೆ 6 ಗಂಟೆಗೆ ಉಜ್ಜಿನಿ ತಲುಪಲಿದೆ.

ಈ ಮಾರ್ಗವು 376 ಕಿ.ಮೀ ಅಂತರವಿದ್ದು, ಪ್ರಯಾಣ ದರ ರೂ.570 ನಿಗದಿಪಡಿಸಿದೆ.
ಬೀದರ್ ಬಸ್ ನಿಲ್ದಾಣದಿಂದ ಸಂಜೆ 4.15 ಹೊರಟು ಬೆಳಗ್ಗೆ 6ಕ್ಕೆ ಉಜ್ಜಿನಿ ತಲುಪಲಿದೆ.

ಈ ಮಾರ್ಗವು 494 ಕಿ.ಮೀ ಅಂತರವಿದ್ದು, ಪ್ರಯಾಣ ದರ ರೂ. 732 ನಿಗದಿಪಡಿಸಲಾಗಿದೆ. ಸಾರ್ವಜನಿಕರು ಕೆಎಸ್‍ಆರ್‍ಟಿಸಿ ಬಸ್ ಸೇವೆ ಪಡೆಯಲು ಸಂಸದರು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಕೆಎಸ್‍ಆರ್‍ಟಿಸಿ ಡಿಸಿ ಶಿವಕುಮಾರಯ್ಯ, ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್.. ರೈತ ಸಂಪರ್ಕ ಕೇಂದ್ರದಲ್ಲಿ ಯುವತಿ ಆತ್ಮಹತ್ಯೆ..!

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ

[ccc_my_favorite_select_button post_id="113637"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!