C.P. Radhakrishnan takes oath as Vice President

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ

ನವದೆಹಲಿ: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸಿ.ಪಿ.ರಾಧಾಕೃಷ್ಣನ್ (C.P. Radhakrishnan) ಅವರು ದೇಶದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ರಾಧಾಕೃಷ್ಣನ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಅನುಮಾನಾಸ್ಪದವಾಗಿ ಜಗದೀಪ್ ಧನಕ‌ರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಧಾಕೃಷ್ಣನ್ ವಿಜೇತರಾಗಿದ್ದರು.

ರಾಧಾಕೃಷ್ಣನ್ ಪರ ಒಟ್ಟು 452 ಮತಗಳು ಚಲಾವಣೆಯಾಗಿದ್ದವು. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ 300 ಮತಗಳನ್ನು ಗಳಿಸಿದ್ದರು.

ರಾಜಕೀಯ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ

ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ

[ccc_my_favorite_select_button post_id="115475"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!