Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ

Astrology: ಶನಿವಾರ, ಸೆಪ್ಟೆಂಬರ್ 13, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಇಂದು ಕೆಲವು ಸವಾಲು ಗಳಿರುತ್ತವೆ. ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ .ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು.ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲ ದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ.ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ. ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು. ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ಬರುವ ಅಡೆ – ತಡೆ ಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಷಷ್ಠಿ / ಸಪ್ತಮಿ
ನಕ್ಷತ್ರ: ಕೃತ್ತಿಕಾ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕೋಮು ಪ್ರಚೋದನೆ ಆರೋಪ: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಕೋಮು ಪ್ರಚೋದನೆ ಆರೋಪ: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ

ಕೋಮು ಪ್ರಚೋದನೆ, ಸಿಎಂ ಸಿದ್ದರಾಮಯ್ಯ (Cmsiddaramaiah) ಅವರ ಬಗ್ಗೆ ಅವಹೇಳನ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ (Mahesh Vikram Hegde)

[ccc_my_favorite_select_button post_id="113843"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ** ಬುಧವಾರ ರಾತ್ರಿ ನಡೆದಿದೆ.

[ccc_my_favorite_select_button post_id="113770"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!