Swachhta Hee Seva Special Campaign from Sep. 17 to Oct. 02: Dr. K.N. Anuradha

ಸೆ.17 ರಿಂದ ಅ. 02 ರವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ: ಡಾ.ಕೆ.ಎನ್ ಅನುರಾಧ

ಬೆಂ.ಗ್ರಾ.ಜಿಲ್ಲೆ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2025 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ (Dr. K.N. Anuradha) ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ‘ಸ್ವಚ್ಛ ಭಾರತ ದಿನ’ವನ್ನಾಗಿ ಆಚರಿಸಲಾಗುತ್ತದೆ.

ಸ್ವಚ್ಛ ಭಾರತ ಅಭಿಯಾನದ 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2025) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 02 ವರೆಗೆ ಸ್ವಭಾವ್‌ ಸ್ವಚ್ಛತಾ- ಸಂಸ್ಕಾರ್ ಸ್ವಚ್ಛತಾ” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.

ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ‘ಸ್ವಚ್ಛತಾ ಹೀ ಸೇವಾ ಆಂದೋಲನ’ದ ಭಾಗವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯಲಿದೆ.

ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!