Distribution of equipment worth Rs. 64 lakhs to the disabled and senior citizens

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ

ಬೆಂ.ಗ್ರಾ.ಜಿಲ್ಲೆ: ಸಮಾಜದಲ್ಲಿ ವಿಶೇಷಚೇತನರನ್ನು (Disabled) ಮತ್ತು ಹಿರಿಯ ನಾಗರಿಕರನ್ನು (Senior citizens) ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಜೊತೆಗೆ ಅವರನ್ನು ಗೌರವಯುತವಾಗಿ ಬದುಕು ನಡೆಸಲು ನಾವೆಲ್ಲರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಅಲಿಂಕೋ ಸಂಸ್ಥೆ ಸಹಯೋಗ ಆಯೋಜಿಸಿದ್ದ ಹಾಗೂ ಸಿಎಸ್ಆರ್ ಅನುದಾನದಡಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶೇಷಚೇತನರಲ್ಲಿ ತನ್ನದೇ ಅದ ವಿಶಿಷ್ಟ ಕಲೆ, ಶಕ್ತಿ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾನತೆ, ಗೌರವಯುತವಾಗಿ ನೋಡಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು. ಅಲಿಂಕೊ ಸಂಸ್ಥೆಯು ಉತ್ತಮ ಕೆಲಸ ಮಾಡಿದ್ದು ಅವರಿಗೆ ಧನ್ಯವಾದ.

149 ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸಿಎಸ್ಆರ್ ಅನುದಾನದಲ್ಲಿ 44.71ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮತ್ತು 161 ವಿಕಲಚೇತನರಿಗೆ ಅಡಿಪ್ ಯೋಜನೆಯಡಿ 12.55 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಹಾಗೂ 83 ಹಿರಿಯ ನಾಗರಿಕರಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 6.88 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದ್ದು ಒಟ್ಟಾರೆ 393 ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ವೀಲ್ಚೇರ್, ಯಂತ್ರಚಾಲಿತ ವೀಲ್ ಚೇರ್, ಕ್ರಚರ್ಸ್, ಕ್ಯಾಲಿಪರ್ಸ್ ವಾಕರ್, ಶ್ರವಣ ಸಾಧನ ಹಾಗೂ ಇತರೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಶಿವಕುಮಾರ್, ಯುಟಿಐ ಮತ್ತು ಐ.ಟಿ.ಎಸ್.ಎಲ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಬಾಸ್ಟಿನ್ ಪಾಲ್ ಹಾಗೂ ಬೆಂಗಳೂರು ವಿಭಾಗದ ಮ್ಯಾನೇಜರ್ ಮಹೇಶ್ವರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾ ಲಕ್ಷ್ಮೀ, ಅಲಿಂಕೋ ಸಂಸ್ಥೆಯ ಮ್ಯಾನೇಜರ್ ಎ.ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರು ಉಪಸ್ಥಿತರಿದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!