Rain damage observation through two teams: B.Y. Vijayendra

ಎರಡು ತಂಡಗಳ ಮೂಲಕ ಮಳೆ‌ಹಾನಿ‌ ವೀಕ್ಷಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಉತ್ತರ ಕರ್ನಾಟಕ ಹಾಗು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ರೈತರು, ಬಡವರು ಕಂಗಾಲಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರವೇ ಪರಿಹಾರ ಕೊಡಲಿ ಅಂತ ಕೈ ಕಟ್ಟಿ ಕಾಯ್ತಾ ಕೂತಿದ್ದಾರೆ ಆದ್ರೆ ಅಂದು ಯಡಿಯೂರಪ್ಪ ಅವರು‌ ಮುಖ್ಯಮಂತ್ರಿ ಗಳಾಗಿದ್ದಾಗ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡದೆ‌ ಪರಿಹಾರ ವಿತರಣೆ ಮಾಡಿದ್ರು ರಾಜ್ಯ ಸರ್ಕಾರ ರೈತರಿಗೆ, ಮಳೆ ಸಂತ್ರಸ್ತರಿಗೆ ಅನ್ಯಾಯ ಮಾಡ್ತಿದೆ ನಾವು ನಮ್ಮ ನಾಯಕರು ನಾಳೆ, ನಾಡಿದ್ದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಡ್ತೇವೆ, ರೈತೆ ಸಮಸ್ಯೆ ಆಲಿಸ್ತೇವೆ ಅಂತ ಹೇಳಿದ್ರು.

ತಮಿಳುನಾಡು ಕಾಲ್ತುಳಿತ ಪ್ರಕಾರಣ

ಕರೂರು ಕಾಲ್ತುಳಿತ ಪ್ರಕರಣ ಬಹಳ ನೋವು ತಂದಿದೆ. ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಕೋರುತ್ತೇನೆ. ಕಾರ್ಯಕ್ರಮದ ಆಯೋಜಕರು ಎಚ್ಚರಿಕೆ ವಹಿಸಬೇಕಿತ್ತು. ಕರ್ನಾಟಕದಲ್ಲಿ RCB ಕಾಲ್ತುಳಿತ ಪ್ರಕರಣ ಕಣ್ಣ ಮುಂದೆ ಹಾಗೆ ಇದೆ. ತಮಿಳುನಾಡು ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಅಂತ ಹೇಳಿದರು

ಧರ್ಮಸ್ಥಳ ವಿಚಾರ

ಧರ್ಮಾಸ್ಥಳ ವಿಚಾರದಲ್ಲಿ ಮುಖ್ಯಮಂತ್ರಿಗಳು ಬುರುಡೆ ಗ್ಯಾಂಗ ಸತ್ಯ ಒಪ್ಪಿಕೊಂಡ‌ ಮೇಲೆ ನಾವು ಎಸ್ ಐಟಿ ರಚನೆ‌ ಮಾಡಿದ್ದಕ್ಕೆ ಸತ್ಯಾ ಆಚೆ ಬಂದಿದೆ ಅಂತ ಹೇಳಿದ್ದಾರೆ ಆದ್ರೆ ಅಲ್ಲಿವರೆಗು ಧರ್ಮಸ್ಥಳ ಕ್ಕೆ ಅಪಪ್ರಚಾರ ಹೊಣೆಯನ್ನು‌ ಹೊರವವರು ಯಾರು ಅಂತ ಪ್ರಶ್ನೆ ಮಾಡಿದರು. ಇವರ ಒಂದು ಅವಿವೇಕತನದಿಂದ‌ ರಾಜ್ಯದ ಕೋಟ್ಯಾಂತರ ಮಂಜುನಾಥ ಭಕ್ತರಿಗೆ ನೋವು ತಂದಿದ್ದು ಇದನೆಲ್ಲ ರಾಜ್ಯದ ಜನ ಗಮನಿಸುತ್ತಿದ್ದಾರೆ ಅಂತ ಹೇಳಿದರು

ಜಾತಿ ಸಮೀಕ್ಷೆ ವಿಚಾರ

ಸಮೀಕ್ಷೆ ಬಗ್ಗೆ ನಾವು ಯಾವುದೇ ತೀರ್ಮಾನ ತಗೊಂಡಿಲ್ಲ ಸಮೀಕ್ಷೆಯ ಧರ್ಮದ ಕಾಲಂನಲ್ಲಿ ಎಲ್ರೂ ಹಿಂದೂ ಎಂದೇ ಉಲ್ಲೇಖ ಮಾಡಬೇಕು ಅದು ನಮ್ಮೆಲ್ಲರ ಜವಾಬ್ದಾರಿ ಕೂಡ ಹೌದು. ವೀರಶೈವ ಲಿಂಗಾಯತ, ಒಕ್ಕಲಿಗ, ದಲಿತ, ಹಿಂದುಳಿದ ಸಮಾಜಗಳು ಹಿಂದೂ ಅಂತ ಬರೆಸಲಿ ಗೊಂದಲ ಮಾಡಿಕೊಳ್ಳದೇ ಧರ್ಮದ ಕಾಲಂನಲ್ಲಿ ಹಿಂದೂ ಅಂತ ಬರೆಸಿ ಅಂತ ಮನವಿ ಮಾಡಿದರು

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!