ಗುಡ್ಮಾರ್ನಿಂಗ್ ನ್ಯೂಸ್: ಭಾರತಕ್ಕೆ ಏಷ್ಯಾ ಕಪ್.. ಪಾಕ್‌ ಸೊಕ್ಕಿಗೆ ಮುಖಭಂಗ

Asia Cup for India

ದುಬೈ: ಆರು ತಿಂಗಳ ಹಿಂದೆ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಪ್ ಎತ್ತಿ ಹಿಡಿದಿದ್ದ ಟೀಂ ಇಂಡಿಯಾ ಇದೀಗ ಟಿ20 ಮಾದರಿಯಲ್ಲಿ ನಡೆದ ವಿಷ್ಯಾ ಕಪ್‌ನಲ್ಲೂ (Asia Cup) ಪರಾಕ್ರಮ ಮುಂದುವರೆಸಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 146 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 19.4 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಈ ಮೂಲಕ 9ನೇ ಬಾರಿ ಏಷ್ಯಾ ಕಪ್ ಜಯಿಸಿತು.

ಗೆಲ್ಲಲು ಸಾಧಾರಣ ಗುರಿ ಪಡೆದ ಭಾರತ ಭಾರತ 5 ತಂಡ ಮೊದಲ 4 ಓವರ್ ಗಳಲ್ಲಿ 20 ರನ್‌ಗೆ 3 ವಿಕೆಟ್ ಕಳೆದುಕೊಂಡಾಗ ಭಾರತದ ಪಾಳೆಯದಲ್ಲಿ ಆತಂಕ ದ ಮೂಡಿತ್ತು. ಉತ್ತಮ ಫಾರ್ಮ್ ನಲ್ಲಿದ್ದ ಅಭಿಷೇಕ್ ಶರ್ಮಾ (5), ನಾಯಕ ಸೂರ್ಯಕುಮಾರ್ ಯಾದವ್ (1), ಶುಭಮನ್ ಗಿಲ್ 12(10) ವಿಕೆಟ್ ಅನ್ನು ಫಾಹಿಮ್ ಆಶ್ರಫ್ ಮತ್ತು ಶಾಹಿನ್ ಶಾ ಅಫ್ರಿದ್ ಅವರು ಉರುಳಿಸಿದರು.

ಆದರೆ ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಪನ್ ಅವರು ತಾಳ್ಮೆಯಿಂದ 4ನೇ ವಿಕೆಟ್ ಗೆ 57 ರನ್ ಗಳ ಜೊತೆಯಾಟವಾಡಿದರು. 13ನೇ ಓವರ್ ನಲ್ಲಿ ಸಂಜು ಸ್ಯಾನ್ ಔಟಾದ ಬಳಿಕ ಜೊತೆಯಾದ ತಿಲಕ್ ವರ್ಮಾ ಮತ್ತು ಶಿವಂ ದುಬೆ ಜೋಡಿ ಪಾಕ್ ಕೈಯಿಂದ ಪಂದ್ಯವನ್ನು ಕಸಿದು ಕೊಂಡಿತು.

ತಿಲಕ್ ವರ್ಮಾ 53 ಬಾಲ್‌ಗಳಲ್ಲಿ 69 ರನ್ ಗಳಿಸಿ ಗೆಲುವಿನ ರೂವಾರಿಯಾದರು. ದುಬೆ 22 ಬಾಲ್ ಗಳಲ್ಲಿ 33 ರನ್ ಗಳಿಸಿ 19ನೇ ಓವರ್‌ನಲ್ಲಿ ಔಟಾದರು.

ಈ ಸೋಲಿನ ಮೂಲಕ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಬೇಕು, ಹಾಗೆ, ಹೀಗೆ ಎಂದು ವೀರಾವೇಶದ ಮಾತುಗಳನ್ನಾಡಿದ್ದ ಪಾಕ್ ಅಭಿಮಾನಿಗಳು ಹಾಗೂ ಮಾಜಿ ಆಟಗಾರರ ಸೊಕ್ಕು ಮುರಿದಂತಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]