ಗುಡ್ಮಾರ್ನಿಂಗ್ ನ್ಯೂಸ್: ಕಾವೇರಿ ಆರತಿ ಮೆಚ್ಚಿ 5 ಲಕ್ಷ ದೇಣಿಗೆ ಕೊಟ್ಟ ದಂಪತಿ

A couple who appreciated Kaveri Aarti and donated 5 lakhs

ಮಂಡ್ಯ: ರಾಜ್ಯ ಸರ್ಕಾರದ ಹೆಮ್ಮೆಯ ಐತಿಹಾಸಿಕ ಕಾವೇರಿ ಆರತಿಯನ್ನ (Kaveri Aarati) ನೋಡಿ ಮೆಚ್ಚಿಕೊಂಡ ಕರ್ನಾಟಕದ ಅಮೆರಿಕ ಮೂಲದ ದಂಪತಿಗಳು 5 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದಾರೆ.
.
ಕೆಆರ್‌ಎಸ್‌ ಬೃಂದಾವನ ಉದ್ಯಾನವನದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿ ಎಲ್ಲರಿಂದ ಮೆಚ್ಚುಗೆಗೆ ವ್ಯಕ್ತವಾಗಿದೆ. ಆದರೆ ವಿಶೇಷವಾಗಿ ಈ ಆರತಿಯು ಅಮೆರಿಕಾದಲ್ಲಿ ನೆಲೆಸಿರುವ ದಂಪತಿಗಳ ಮನಸ್ಸನ್ನ ಗೆದ್ದಿದ್ದು, ಅಮೆರಿಕದ ಫೀನಿಕ್ಸ್‌ನಲ್ಲಿ ನೆಲೆಸಿರುವ ಜ್ಯೋತಿ ಮತ್ತು ಅವರ ಪತಿ ವಿಕಾಸ್ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ದಂಪತಿಗಳು ಕರ್ನಾಟಕ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನಾವು ಬೆಂಗಳೂರಿನಲ್ಲಿ ಬೆಳೆದಿದ್ದೇವೆ. ಕಾವೇರಿ ನೀರು ನಮಗೆ ಆಧಾರವಾಗಿತ್ತು. ನಾವು ಅಲ್ಲಿಯೇ ಎಂಜಿನಿಯರಿಂಗ್‌ ಅಭ್ಯಾಸ ಮಾಡಿದ್ದು. ನಂತರ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26 ರಿಂದ ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾಗಳ ಮೂಲಕ ಐತಿಹಾಸಿಕ ಕಾವೇರಿ ಆರತಿಯನ್ನು ನಾವು ನೋಡಿದ್ದು, ಬಹಳ ಅದ್ಭುತವಾದ ಅನುಭವನ್ನ ನೀಡಿದೆ ಎಂದಿದ್ದಾರೆ.

ಕಾವೇರಿ ಆರತಿಗೆ ಜನರ ಮೆಚ್ಚುಗೆ.

ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್ ನಲ್ಲಿ ನಡೆದ ಕಾವೇರಿ ಆರತಿ‌ ಕಣ್ತುಂಬಿಕೊಂಡ ಆಸ್ತಿಕರಿಂದ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಅಲ್ಲದೆ
ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ನಿರಂತರವಾಗಿ ಕಾವೇರಿ ಆರತಿ‌ ಮುಂದುವರೆಸುವಂತೆ ಮನವಿ ಮಾಡಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]