Astrology; ದಿನ ಭವಿಷ್ಯ: ಈ ರಾಶಿಯವರು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಬೇಕು

Astrology: There is a possibility of making profits in business

Astrology: ಸೋಮವಾರ, ಅಕ್ಟೋಬರ್ 06, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ.(ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ

ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ

ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿ ಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರ ಬೇಕು.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ

ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು.ಹೋಟೆಲ್ –
ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ದಶಿ
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

Astrology ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ಇದನ್ನೂ ಓದಿ: Rain; ಗುಡ್ಮಾರ್ನಿಂಗ್ ನ್ಯೂಸ್: ರಾಜ್ಯದಲ್ಲಿ ವಾರಪೂರ್ತಿ ಭಾರಿ ಮಳೆಯ ಎಚ್ಚರಿಕೆ

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!