Survey period extension- Check and decide: Cm siddaramaiah

ಸಮೀಕ್ಷೆ ಅವಧಿ ವಿಸ್ತರಣೆ- ಪರಿಶೀಲಿಸಿ ತೀರ್ಮಾನ: Cm ಸಿದ್ದರಾಮಯ್ಯ

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು (Maharishi Valmiki) ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನು ಸ್ಮರಿಸಲಾಗಿದೆ.

ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು.

ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ಸಚಿವಸಂಪುಟ ಪುನರ್ ರಚನೆ;Cm

ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಮನುವಾದಿಗಳ ಕೈವಾಡ

ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುತ್ತಾ, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದರು.

ಸಮೀಕ್ಷೆ ಅವಧಿ ವಿಸ್ತರಣೆ- ಪರಿಶೀಲಿಸಿ ತೀರ್ಮಾನ: Cm

ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಐವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!