ದೊಡ್ಡಬಳ್ಳಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಸ್ಥಾಪನೆಯ 100ನೇ ವರ್ಷಾಚರಣೆ ಅಂಗವಾಗಿ ನಾಳೆ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಲಿದೆ
ಅ.13 ರಂದು ಸಂಜೆ 4 ವರಗೆ ನಗರದ ಬಯಲು ಬಸವಣ್ಣ ದೇವಾಲಯದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಿಜಯದಶಮಿ ಪಥಸಂಚಲನ ನಡೆಯಲಿದೆ.
ಸಾಂದರ್ಭಿಕ ಚಿತ್ರ ಬಳಸಲಾಗಿದೆ.