D.K. Shivakumar should not become a villain in Bengaluru: Opposition Leader R. Ashoka

ಡಿ.ಕೆ. ಶಿವಕುಮಾರ್‌ ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ: ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಪಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D.K. Shivakumar) ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆದರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ಬಂದಿದೆ ಎಂದು ಹೇಳಿದ್ದಾರೆ. ನವೆಂಬರ್‌ ಕ್ರಾಂತಿಯ ಸಮಯದಲ್ಲೇ ಈ ರೀತಿ ಮಾತಾಡುತ್ತಿದ್ದಾರೆ. ಅವರಿಗೆ ಯಾರು ಫೋನ್‌ ಮಾಡಿದ್ದರು ಎಂಬುದನ್ನು ವಿವರವಾಗಿ ತಿಳಿಸಲಿ.

ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಉದ್ದೇಶದಿಂದ ಅವರು ಪಕ್ಷದ ಹಿರಿಯರಿಗೆ ಧಮಕಿ ಹಾಗೂ ಸವಾಲು ಹಾಕುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಸಮಯದಲ್ಲೇ ಈ ಹೇಳಿಕೆ ನೀಡಿದ್ದಾರೆ. ಅವರು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ. ಅವರನ್ನು ಸಿಎಂ ಮಾಡಲಿ ಎಂದೇ ಈ ರೀತಿಯ ಸಂದೇಶ ನೀಡಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್‌ಗೆ ಹಾಸನಾಂಬೆ ಹೂ

ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹಾಸನಾಂಬೆ ಎರಡು ಹೂ ನೀಡಿದ್ದಾಳೆ. ಆ ಹೂವನ್ನು ಪಡೆದು ಜೇಬಿನಲ್ಲಿಟ್ಟುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ದೇವಿ ವರ ಕೊಟ್ಟಿಲ್ಲ. ಈ ಹೂವಿನ ಮಹಾತ್ಮೆ ನವೆಂಬರ್‌ ಕ್ರಾಂತಿಯಲ್ಲಿ ತಿಳಿದುಬರಲಿದೆ. ಇವರಿಬ್ಬರೂ ಹಾಸನಾಂಬೆಗೆ ಪರೀಕ್ಷೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಜನರಿಗೆ 30 ಸಾವಿರ ಉದ್ಯೋಗ ನೀಡುವ ಉದ್ಯಮ ಆಂಧ್ರಪ್ರದೇಶದ ಪಾಲಾಗಿದೆ. ಇವರು ಕೇವಲ ಆರ್‌ಎಸ್‌ಎಸ್‌ ಬಗ್ಗೆ ಮಾತಾಡಿಕೊಂಡು ಕಾಲಹರಣ ಮಾಡಿದ್ದಾರೆ. ಆ ಕಂಪನಿ ಬೆಂಗಳೂರಿಗೆ ಬಂದಿದ್ದರೆ ಖಜಾನೆಗೆ ಆದಾಯ ಬರುತ್ತಿತ್ತು.

ಕಂಪನಿಗಳೆಲ್ಲ ಬಿಟ್ಟುಹೋದರೆ ಕಾಂಗ್ರೆಸ್‌ ಪಕ್ಷ ಏಕೆ ಅಧಿಕಾರದಲ್ಲಿ ಇರಬೇಕು? ನಗರದ ಕಸ, ರಸ್ತೆ ಗುಂಡಿ ನೋಡಿದರೆ ಯಾವ ಕಂಪನಿಗಳೂ ಇಲ್ಲಿ ಇರಲು ಇಷ್ಟಪಡುವುದಿಲ್ಲ. ಸಚಿವ ಪ್ರಿಯಾಂಕ್‌ ಖರ್ಗೆಗೆ ಸಿಎಂ ಸಿದ್ದರಾಮಯ್ಯ ಹೇಳಿ ಪತ್ರ ಬರೆಸಿದ್ದಾರೆ ಎಂದರು.

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಲ್ಲಿ ಭಾಗವಹಿಸಬಾರದು ಎಂದರೆ, ನಾನು ಕೂಡ ಸರ್ಕಾರ ನೌಕರನೇ ಆಗಿದ್ದೇನೆ ಎನ್ನಬಹುದು. ನನ್ನಂತಹ ಅನೇಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸರ್ಕಾರಕ್ಕೆ ಏನೂ ಮಾಡಲು ಸಾಧ್ಯವಿಲ್ಲ.

ಕನ್ಹೇರಿ ಸ್ವಾಮೀಜಿ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿರುವುದು ತಪ್ಪು. ಇನ್ನು ಎಲ್ಲ ಸ್ವಾಮೀಜಿಗಳ ವಿರುದ್ಧವೂ ಇದೇ ರೀತಿ ಕ್ರಮ ಕೈಗೊಳ್ಳುತ್ತಾರೆ. ಪಾಕಿಸ್ತಾನದಿಂದಲೂ ಬಂದವರು ಇಲ್ಲಿ ಕಾರ್ಯಕ್ರಮ ಮಾಡಬಹುದು. ಹಿಂದೂಗಳನ್ನು ಕಂಡರೆ ಇವರಿಗೆ ಆಗಲ್ಲ ಎಂದರು.

ಜಾತಿ ಸಮೀಕ್ಷೆಯಲ್ಲಿ ಜನರ ಎಲ್ಲ ಮಾಹಿತಿ ಪಡೆಯಲಾಗುತ್ತಿದೆ. ಒಂದು ವೇಳೆ ಜನರ ಬ್ಯಾಂಕ್‌ ಖಾತೆಯಿಂದ ಹಣ ಹೋದರೆ ಅದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ವೈಯಕ್ತಿಕ ಮಾಹಿತಿಗಳನ್ನು ಯಾರೂ ನೀಡಬಾರದು.

ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸುತ್ತಿದ್ದಾರೆ. 15 ದಿನಕ್ಕೆ ಸಮೀಕ್ಷೆ ಆಗಲ್ಲ ಎಂಬುದು ಸರ್ಕಾರಕ್ಕೆ ತಿಳಿದಿರಬೇಕಿತ್ತು. ಇದರಿಂದ ಶಾಲಾ ಮಕ್ಕಳ ವ್ಯಾಸಂಗ ಹಾಳಾಗಿದೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!