Doddaballapur: A.19 electrical work postponed to A.26..!

ದೊಡ್ಡಬಳ್ಳಾಪುರ: ಅ.19 ರಂದು ವಿದ್ಯುತ್ ಅಬಾಧಿತ.. ಕಾಮಗಾರಿ ಅ.26ಕ್ಕೆ ಮುಂದೂಡಿಕೆ.‌.!

ದೊಡ್ಡಬಳ್ಳಾಪುರ: ಬೆಸ್ಕಾಂ ಗ್ರಾಮಿಣ ಉಪ ವಿಭಾಗ ವ್ಯಾಪ್ತಿಗೆ ಬರುವ ಕನಸವಾಡಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಅ.19 ರಂದು ಭಾನುವಾರ ನಡೆಯಬೇಕಿದ್ದ ವಿದ್ಯುತ್ (Power) ಪೂರೈಕೆ ಕಾಮಗಾರಿಯನ್ನು ಅ.26ಕ್ಕೆ ಮುಂದೂಡಲಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪವಿಭಾಗದ ಎಇಇ ಮಂಜುನಾಥ್ ಮಾಹಿತಿ ನೀಡಿದ್ದು, ಕನಸವಾಡಿ ವಿದ್ಯುತ್ ಉಪ ಕೇಂದ್ರದ ಎಪ್-5 ಬಿಟಿಎಸ್ ಮಿಲ್ ( ಕೈಗಾರಿಕ), ಎಪ್-7 ಕನ್ನಮಂಗಲ ( ಕೃಷಿ) & ಎಪ್-09 ಪುಟ್ಟೇನಹಳ್ಳಿ ( ನಿರಂತರ) ಮಾರ್ಗಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಕುಸುಮ ಯೋಜನೆಯ ಸೌರ ಶಕ್ತಿ ವಿದ್ಯುದ್ದೀಕರಣ ಸ್ಥಾವರಗಳನ್ನು ನಿರ್ಮಿಸುವ ಕಾಮಗಾರಿ ಕಾರ್ಯ ಕೈಗೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಅ.19 ರಂದು ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲು ಪ್ರಕಟಣೆ ನೀಡಲಾಗಿತ್ತು. ಆದರೆ ಕಾಮಗಾರಿಯನ್ನು ಅಕ್ಟೋಬರ್ 26ಕ್ಕೆ ಮುಂದೂಡಲಾಗಿದ್ದು, ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಎಇಇ ಮಂಜುನಾಥ್ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಪುಟ್ಟೇನಹಳ್ಳಿ, ತಿಮ್ಮಸಂದ್ರ, ವಡಗೆರೆ, ದೊಡ್ಡ ವಡಗೆರೆ, ಚಿಕ್ಕ ವಡಗೆರೆ, ವಡಗೆರೆ ಕಾಲೋನಿ, ಬೆನಚಿನಕಟ್ಟೆ, ಕಮ್ಮಸಂದ್ರ ಕಮ್ಮಸಂದ್ರ ಕಾಲೋನಿ, ಕನ್ನಮಂಗಲ/ಗೇಟ್/ಗ್ರಾಮ/ಕಾಲೋನಿ, ರಾಮರಾಯನ ಪಾಳ್ಯ, ಯಲ್ಲದಹಳ್ಳಿ, ಕೇಂಜಿಗನಹಳ್ಳಿ, ಕುರಿತಿಮ್ಮಯ್ಯನಪಾಳ್ಯ, ನಾಗೇನಹಳ್ಳಿ, ಉದ್ದಿಚಿಕ್ಕನಹಳ್ಳಿ, ಬಿಟಿಎಸ್ ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!