ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು(ಅ.19) ರಂದು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 11.15ಕ್ಕೆ ಆರ್.ಎಲ್ ಜಾಲಪ್ಪ ಕ್ರೀಡಾಂಗಣ ಅರ್ ಎ ಲ್ ಜೆಐಟಿ ಕ್ಯಾಂಪಸ್ ದೊಡ್ಡಬಳ್ಳಾಪುರ ಇಲ್ಲಿ ನಡೆಯುವ ಆರ್ ಎಲ್ ಜಾಲಪ್ಪ ಜನ್ಮ ಶತಮಾನೋತ್ಸವ 2025 ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಬಳಿಕ 3ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.