RSS activity banned; This is what CM Siddaramaiah said

ನಾವು RSS ನಿಷೇಧಿಸಿಲ್ಲ.. ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿ ಹೊರಡಿಸಿದ್ದ ಆದೇಶ: ಸಿಎಂ ಸಿದ್ದರಾಮಯ್ಯ

ಪುತ್ತೂರು: ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ( RSS) ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು.

ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ಅನುಮತಿ ನೀಡುವುದು ಕಡ್ಡಾಯವಲ್ಲ

ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!