ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

Another theft at Gutte Narasimhaswamy Temple..!

ದೊಡ್ಡಬಳ್ಳಾಪುರ: ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮಾಸುವ ಮುನ್ನವೇ ಮತ್ತೆ ಕಳ್ಳತನ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನಿನ್ನೆ (ಮಂಗಳವಾರ) ರಾತ್ರಿ ಸಾಸಲು ಹೋಬಳಿಯ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ ದೇವಾಲಯದ ಬಾಗಿಲಿಗೆ ಅಳವಡಿಸಿದ್ದ ಬೀಗ ಮುರಿದಿರುವ ಕಳ್ಳರು, ದೇವಾಲಯದ ಹುಂಡಿಯ ಬೀಗವನ್ನು ಹೊಡೆದು ನಗದು ಕಾಣಿಕೆ ದೋಚಿದ್ದಾರೆ.

ವಿಷಯ ತಿಳಿದ ಹೊಸಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌‌.

ಸತತ 4ನೇ ಬಾರಿ ಕಳವು

ದೊಡ್ಡಬಳ್ಳಾಪುರ ತಾಲ್ಲೂಕಿನ ಸತತ 4ನೇ ಬಾರಿಗೆ ತಾಲೂಕಿನ ಸಾಸಲು ಹೋಬಳಿಯ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಮೇನಹಳ್ಳಿ, ಪಚ್ಚಾರಲಹಳ್ಳಿ ಗ್ರಾಮಗಳಿಂದ ಹೊರ ವಲಯದ ಗುಟ್ಟೆಯಲ್ಲಿರುವ ಈ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದೆ‌.

ಈ ದೇವಾಲಯದಲ್ಲಿ ಶ್ರಾವಣ ಮಾಸ ಸೇರಿದಂತೆ ವಿಶೇಷ ದಿನಗಳಲ್ಲಿ ಪೂಜಾ ಕಾರ್ಯದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಾರೆ. ಆದರೆ ಈ ದೇವಾಲಯದಲ್ಲಿ ಪದೇ ಪದೇ ಕಳ್ಳತನ ಪ್ರಕರಣ ನಡೆಯುತ್ತಿದೆ.

ಹಿನ್ನೆಲೆಯಲ್ಲಿ ಆಡಳಿತದ ಅಧಿಕಾರಿಗಳು ದೇವಾಲಯಕ್ಕೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದರು. ಆದರೆ ಕಳ್ಳರು ಸಿಸಿ ಟಿವಿ ಕ್ಯಾಮೆರಾ ಹಾನಿ ಮಾಡಿದ್ದು, ಒಂದನ್ನು ಕಿತ್ತೊಯ್ದಿದ್ದಾರೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]