Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಜಾಗರೂಕರಾಗಿರಿ

Astrology: ಬುಧವಾರ, ಅಕ್ಟೋಬರ್ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯು ವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇ ಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರುತ್ತದೆ , ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳ ಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯ ಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.(ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದ ನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ವಾದ ವಿವಾದಗಳಿಗೆ ಕಾರಣ ರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಮೀನ ರಾಶಿ

ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು.ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ
ನಕ್ಷತ್ರ: ಸ್ವಾತಿ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!