ಬೆಂ.ಗ್ರಾ.ಜಿಲ್ಲೆ: ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ (Kitturu rani chennamma) ಜಯಂತಿಯನ್ನು ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿರುವರು.