ಗುಡ್ಮಾರ್ನಿಂಗ್ ನ್ಯೂಸ್: ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 58ನೇ ವರ್ಧಂತಿ.. ಹಲವು ಯೋಜನೆ ಪ್ರಕಟ

58th anniversary of Veerendra Heggade coronation..

ಧರ್ಮಸ್ಥಳ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ (58th anniversary) ಹಿನ್ನೆಲೆಯಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಲಾಗಿದೆ.

ಕೃತಜ್ಞತಾ ಭಾಷಣ ಮಾಡುವ ಸಮಯದಲ್ಲಿ ಧರ್ಮಾಧಿಕಾರಿಯವರು ಮುಂದೆ ತಾವು ಹಮ್ಮಿಕೊಳ್ಳಲು ಉದ್ದೇಶಿಸಿರುವ ಹಲವು ಯೋಜನೆಗಳ ಮಾಹಿತಿ ಹಂಚಿಕೊಂಡರು.

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು ಪ್ರಾರಂಭ, ಎಂಆರ್‌ಐ ಘಟಕ ಸ್ಥಾಪನೆ, 1.35 ಲಕ್ಷ ಮದ್ಯವ್ಯಸನ ಮುಕ್ತರು ಭಾಗವಹಿಸುವ 2000ನೇ ಮದ್ಯವರ್ಜನ ಶಿಬಿರವನ್ನು ನ.6ಕ್ಕೆ ಧರ್ಮಸ್ಥಳದಲ್ಲಿ ಆಯೋಜಿಸುವುದು, ಧರ್ಮಸ್ಥಳದ ಅಶೋಕನಗರದಲ್ಲಿ 2 ಕೋಟಿ 41 ಲಕ್ಷ ರೂ. ರಾಜ್ಯಸಭಾ ಸದಸ್ಯರ ಅನುದಾನದಿಂದ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣ, ಬೀದಿದೀಪಗಳ ಅಳವಡಿಕೆ ಸೇರಿ ಹಲವು ಕಾಠ್ಯಕ್ರಮಗಳನ್ನು ಜಾರಿಗೆ ತರುವ ಆಲೋಚನೆ ಇದೆ ಎಂದರು.

ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಈಗಾಗಲೇ 300 ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರ ನಡೆಸಲಾಗಿದೆ.

1000 ಕೆರೆಗಳಿಗೆ ಕಾಯಕಲ್ಪ

ಮುಂದಿನ ವರ್ಷ 13 ದೇವಾಲಯಗಳ ಜೀರ್ಣೋದ್ಧಾರ ಹಮ್ಮಿಕೊಳ್ಳಲಾಗುವುದು, 2026ರ ಮಾರ್ಚ್ ಒಳಗೆ 1000 ಕೆರೆಗಳಿಗೆ ಕಾಯಕಲ್ಪ ನೀಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು.

ಬೆಳ್ತಂಗಡಿಯ 7 ಎಕರೆ ಜಾಗದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಗೆ ನೂತನ ಕಟ್ಟಡ ನಿರ್ಮಿಸಲಾಗುವುದೆಂದು ಪ್ರಕಟಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ವಯ ಬಿ.ಸಿ.ಟ್ರಸ್ಟ್ ಮೂಲಕ 25.5 ಕೋಟಿ ರೂ. ವಿತರಿಸಲಾಗಿದೆ ಎಂದೂ ಧರ್ಮಾಧಿಕಾರಿ ವಿವರಿಸಿದರು.

ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯಿತಿ ಚುನಾವಣೆಗೂ ಅಫಿಡವಿಟ್ ಕಡ್ಡಾಯ..!

ಗ್ರಾಮಪಂಚಾಯತಿ (Grama Panchayat) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿರುವ ಸಮಯದಲ್ಲಿಯೇ, ರಾಜ್ಯ ಚುನಾವಣಾ ಆಯೋಗ ನಾಮಪತ್ರ ಸಲ್ಲಿಕೆಯ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ವಿಧಾನಸಭೆ, ಲೋಕಸಭೆ ಅಭ್ಯರ್ಥಿಗಳಂತೆ

[ccc_my_favorite_select_button post_id="121323"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!