ನಾಳೆ ದೊಡ್ಡಬಳ್ಳಾಪುರದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

Chemical spill mock-up to be staged in Doddaballapura tomorrow

ದೊಡ್ಡಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್.ಡಿ.ಆರ್.ಎಫ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಮೂರನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನ (Chemical spill mock-up) ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ಇಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಅಣುಕು ಪ್ರದರ್ಶನ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳು ಹಾಗೂ ಕೈಗಾರಿಕಾ ಮುಖ್ಯಸ್ಥರ ಜೊತೆ ಪೂರ್ವ ಭಾವಿ ಸಭೆ ನಡೆಸಿ ಅಣುಕು ಪ್ರದರ್ಶನಕ್ಕೆ ಯಾವುದೇ ಲೋಪದೋಷ, ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಆ ದಿನ ಖುದ್ದು ಹಾಜರಿದ್ದು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.

ಸಾರ್ವಜನಿಕರಿಗೆ ಅರಿವು
ಆಕಸ್ಮಿಕವಾಗಿ ಸಂಭವಿಸಬಹುದಾದ ಅತಿವೃಷ್ಟಿ, ಅನಾವೃಷ್ಟಿ, ಬೆಂಕಿ ಅವಘಡ ಮುಂತಾದ ಪ್ರಕೃತಿ ವಿಕೋಪಗಳ ಜೊತೆಗೆ ಕೈಗಾರಿಕಾ ಪ್ರದೇಶಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಜಿಲ್ಲಾಡಳಿತ ಕರ್ತವ್ಯಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಸಭೆಯಲ್ಲಿ ಕಾರ್ಖಾನೆಗಳು ಹಾಗೂ ಬಾಯ್ಲರ್ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಸಾಶಿ ಕಾರ್ಖಾನೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!