ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಕುಟುಂಬಸ್ಥರಿಂದ ಪೂಜೆ..!

Commemoration of Puneeth Rajkumar

ಬೆಂಗಳೂರು: ಅಭಿಮಾನಿಗಳ ಪ್ರೀತಿಯ ಅಪ್ಪು ನಮ್ಮನ್ನಗಲಿ ಇಂದಿಗೆ 4 ವರ್ಷ ಕಳೆದಿದ್ದು, ಪುನೀತ್ ರಾಜ್‍ಕುಮಾರ್ (Puneeth Rajkumar) ಅಭಿಮಾನಿಗಳು ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.

ಕನ್ನಡ ಚಲನಚಿತ್ರರಂಗದ ಅಪಾರ ಅಭಿಮಾನಿಗಳ ಹೃದಯಗಳಲ್ಲಿ ಸದಾ ಜೀವಂತನಾಗಿ ಉಳಿದಿರುವ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾ‌ರ್ ಅವರ ಪುಣ್ಯಸ್ಮರಣೆಯ ಸಂದರ್ಭದಲ್ಲಿ ರಾಜ್‌ಕುಮಾ‌ರ್ ಕುಟುಂಬ ಸದಸ್ಯರು ಭಕ್ತಿಭಾವಪೂರ್ಣವಾಗಿ ಪೂಜೆ ನೆರವೇರಿಸಿದರು.

ಪುನೀತ್ ಅವರ ಸಮಾಧಿ ಸ್ಥಳವಾದ ಕಂಠೀರವ ಸ್ಟುಡಿಯೋ ಆವರಣದಲ್ಲಿ ಬೆಳಿಗ್ಗೆ ಪೂಜೆ, ಹೂವಿನ ಅಲಂಕಾರ ಮಾಡಿದ್ದು, ಇದೀಗ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಅಣ್ಣ ಶಿವರಾಜ್‌ಕುಮಾ‌ರ್, ಸೇರಿದಂತೆ ಕುಟುಂಬದವರು, ಆಪ್ತ ಬಂಧುಗಳು ಹಾಗೂ ಅಭಿಮಾನಿಗಳು ಭಾವನಾತ್ಮಕವಾಗಿ ನಮನ ಸಲ್ಲಿಸಿದರು.

ಅಭಿಮಾನಿಗಳ ದಟ್ಟಣೆ ಕಂಠೀರವ ಆವರಣದಲ್ಲಿ ಕಂಡುಬಂದಿದ್ದು, “ಅಪ್ಪು” ಎಂದೇ ಕರೆಸಿಕೊಂಡ ಪುನೀತ್‌ ಅವರನ್ನು ನೆನಸಿಕೊಂಡು ಕಣ್ಣೀರಿಟ್ಟರು.

ಇನ್ನು ಅಪ್ಪು ಅವರ ಪುಣ್ಯಸ್ಮರಣೆಯ ಹಿನ್ನಲೆ ಕಂಠೀರವ ಸ್ಟುಡಿಯೋ ಇಂದು ಇಡೀ ದಿನ ಅನ್ನಸಂತರ್ಪಣೆ ಜೊತೆಗೆ ನೇತ್ರದಾನ, ರಕ್ತದಾನ ಶಿಬಿರಗಳ ಆಯೋಜನೆ ಮಾಡಿಕೊಂಡಿದ್ದಾರೆ.

ಪುನೀತ್ ರಾಜ್‌ಕುಮಾ‌ರ್ ಅವರ ಸಮಾಧಿಗೆ ವಿವಿಧ ಹೂಗಳಿಂದ ಶೃಂಗರಿಸಲಾಗಿದೆ.

ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಲು ಅಪಾರ ಸಂಖ್ಯೆಯ ಸಮಾಧಿಯತ್ತ ಆಗಮಿಸುತ್ತಿದ್ದಾರೆ. ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!