ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆಯ ಸಿಬ್ಬಂದಿಗೆ ಗುರು ಸಮ್ಮಾನ್-2025 ಪ್ರಶಸ್ತಿಯ ಗರಿ

The staff of MSV Public School, Doddaballapur, were awarded the Guru Samman-2025 award.

ದೊಡ್ಡಬಳ್ಳಾಪುರ: ತಾಲೂಕಿನ‌ ಪ್ರತಿಷ್ಠಿತ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ಟೇಕ್ವಾಂಡೋ ತರಬೇತುದಾರ ಪರಮೇಶ್ವರ್ ಜೆ. ಅವರಿಗೆ ಗುರು ಸಮ್ಮಾನ್-2025 ಪ್ರಶಸ್ತಿ ದೊರೆತಿದೆ.

ಸಿಬಿಎಸ್ಇ ಪಠ್ಯಕ್ರಮ ಶಾಲೆಗಳ ಒಕ್ಕೂಟವಾದ ಬೆಂಗಳೂರು ಸಹೋದಯ ಶಾಲೆಯಗಳ ಸಂಕೀರ್ಣದ ವತಿಯಿಂದ ಗುರುಸಮ್ಮಾನ್ – 2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆಯ ಸಿಬ್ಬಂದಿಗೆ ಗುರು ಸಮ್ಮಾನ್-2025 ಪ್ರಶಸ್ತಿಯ ಗರಿ

ದೊಡ್ಡಕಲ್ಲಸಂದ್ರದ ಬಳಿಯ ಮೀನಾಕ್ಷಿ ರಂಗಮಂಚ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಸಹೋದಯ ಶಾಲೆಗಳ ಸಂಕೀರ್ಣದ ಪದಾಧಿಕಾರಿಗಳ ಆಯ್ಕೆಯ ಅನುಸಾರ ಶಾಲೆಗಳಲ್ಲಿ ತಮ್ಮ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಸಿಬ್ಬಂದಿಗೆ ಪ್ರಶಸ್ತಿಗಳನ್ನು ನೀಡಲಾಯಿತು.

ಕುಮಾರನ್ಸ್ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ದೀಪಾ ಶ್ರೀಧರ್, ಹಾರ್ವೆಸ್ಟ್ ಅಂತರಾಷ್ಟ್ರೀಯ ಶಾಲೆಯ ಹಿರಿಯ ಪ್ರಾಂಶುಪಾಲರಾದ ಡಾ. ದಾಕ್ಷಾಯಿಣಿ ಖನ್ನಾ ಇದ್ದರು.

ಪಠ್ಯೇತರ ಶಿಕ್ಷಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಎಂಎಸ್‌ವಿ ಶಾಲೆಯ ಟೇಕ್ವಾಂಡೋ ತರಬೇತುದಾರ ಪರಮೇಶ್ವರ್ ಜೆ. ಅವರು ಬೆಂಗಳೂರು ಸಹೋದಯ ಚಟುವಟಿಕೆ ಯೋಧ (Bangalore Sahodaya Activity Warrior) ಪ್ರಶಸ್ತಿಗೆ ಭಾಜನರಾದರು

ಪರಮೇಶ್ವರ್ ಜೆ ರವರ ನೇತೃತ್ವದಲ್ಲಿ ಎಂಎಸ್‌ವಿ ಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಎಂ. ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಬೆಳ್ಳಿಯ ಪದಕ ಪಡೆದಿದ್ದಾರೆ.

ಈ ಗೌರವಕ್ಕೆ ಭಾಜನರಾದ ಪರಮೇಶ್ವರ್ ರವರಿಗೆ ಶಾಲೆಯ ಅಧ್ಯಕ್ಷ ಸುಬ್ರಮಣ್ಯ ಎ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಮತ್ತು ಶಾಲೆಯ ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!