Applications invited for free training in fast food preparation

ಫಾಸ್ಟ್‌ ಫುಡ್‌ ಆಹಾರ ತಯಾರಿಕಾ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಫಾಸ್ಟ್‌ ಫುಡ್‌ (Fast food) ಆಹಾರ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿಯನ್ನು (Free Training) ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ನವೆಂಬರ್‌ 18 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!